“ಮನೆ ಮನೆಗೆ ಲಸಿಕೆ’ ಯೋಜನೆ ಶೀಘ್ರ ಆರಂಭ: ಡಾ| ಸುಧಾಕರ್‌

Team Udayavani, Nov 19, 2021, 7:30 AM IST

“ಮನೆ ಮನೆಗೆ ಲಸಿಕೆ’ ಯೋಜನೆ ಶೀಘ್ರ ಆರಂಭ: ಡಾ| ಸುಧಾಕರ್‌

ದಾವಣಗೆರೆ: ಸಾರ್ವಜನಿಕರು ಕೊರೊನಾ ಲಸಿಕೆಯ ಎರಡನೇ ಡೋಸ್‌ ಪಡೆಯಲು  ಆಸಕ್ತಿ ತೋರದ ಹಿನ್ನೆಲೆಯಲ್ಲಿ  “ಮನೆ ಮನೆಗೆ ಲಸಿಕೆ’ ಯೋಜನೆ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಶೇ.88ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ಶೇ.50ರಷ್ಟು ಜನರಿಗೆ ಎರಡನೇ ಡೋಸ್‌ ನೀಡಲಾಗಿದ್ದು, ಉಳಿದವರು ಆಸಕ್ತಿ ತೋರುತ್ತಿಲ್ಲ. ಹಾಗಾಗಿ  “ಮನೆ ಮನೆಗೆ ಲಸಿಕೆ’ ಯೋಜನೆ ಮೂಲಕ ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡಲಾಗುವುದು ಎಂದರು.

70 ಲಕ್ಷ ಡೋಸ್‌ ಲಸಿಕೆ ದಾಸ್ತಾನು:

ರಾಜ್ಯದಲ್ಲಿ 70 ಲಕ್ಷ ಡೋಸ್‌ ಲಸಿಕೆ ದಾಸ್ತಾನಿದೆ. ಬೇರೆ ದೇಶಗಳಲ್ಲಿ ಕೊರೊನಾದ 3 ಮತ್ತು 4ನೇ ಅಲೆ ಕಾಣಿಸಿಕೊಂಡಿದೆ. ಹಾಗಾಗಿ ಅಲ್ಲಿ ನಿರ್ಬಂಧ ವಿಧಿಸಲಾಗಿದೆ. ನಮ್ಮಲ್ಲೂ ಮೂರನೇ ಅಲೆ ಬರಬಹುದು. ಆದರೆ ಈಗ ಬಂದಿರುವ ಎರಡು ವರದಿಗಳ ಪ್ರಕಾರ ಕೊರೊನಾ ಎಂಡಮಿಕ್‌ ಹಂತ ತಲುಪಿದೆ. ಸೋಂಕು ಸ್ಥಳೀಯವಾಗಿ ತೀವ್ರತೆ ಕಳೆದುಕೊಂಡಿದೆ. ಆದರೂ ಕೊರೊನಾ ಎಂಬುದು ಕರ್ನಾಟಕ, ಭಾರತಕ್ಕೆ ಮಾತ್ರ ಸೀಮಿತವಲ್ಲ. ಜಗತ್ತು ಕೊರೊನಾದಿಂದ ಮುಕ್ತ ಆಗುವ ತನಕ ಪ್ರತಿಯೊಬ್ಬರೂ  ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.