5 ಕ್ಷೇತ್ರದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಸಿಪಿಐ
Team Udayavani, Feb 21, 2023, 5:30 AM IST
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷವು ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಐದು ಕ್ಷೇತ್ರದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿತು.
ಆಳಂದ ಕ್ಷೇತ್ರದಲ್ಲಿ ಮೌಲಮುಲ್ಲ, ಜೀವರ್ಗಿಯಲ್ಲಿ ಮಹೇಶ್ ಕುಮಾರ್ ರಾಥೋಡ್, ಕೂಡ್ಲಿಗಿಯಲ್ಲಿ ವೀರಣ್ಣ ಎಚ್, ಸಿರಾದಲ್ಲಿ ಗಿರೀಶ್ ಹಾಗೂ ಕೆ.ಜಿ.ಎಫ್ ನಲ್ಲಿ ಜ್ಯೋತಿ ಬಸು ಅವರು ಚುನಾವಣಾ ಕಣಕ್ಕೆ ಇಳಿಯಲಿದ್ದು, ಚಿಕ್ಕಮಗಳೂರು ಮತ್ತು ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿಯೂ ಸಿಪಿಐ ಪಕ್ಷದಿಂದ ಸ್ಪರ್ಧಿಸಲಿದ್ದಾರೆಂದು ಪಕ್ಷದ ರಾಜ್ಯ ಖಜಾಂಚಿ ಶಿವರಾಜ ರಾ.ಬಿರಾದಾರ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?