ನಟ ಕ್ರೇಜಿಸ್ಟಾರ್ ರವಿಚಂದ್ರನ್ಗೆ ಮಾತೃವಿಯೋಗ
Team Udayavani, Feb 28, 2022, 8:32 PM IST
ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ವೀರಸ್ವಾಮಿ ಅವರ ಧರ್ಮಪತ್ನಿ ಹಾಗೂ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (83) ಸೋಮವಾರ(ಫೆ.28) ನಿಧನ ಹೊಂದಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇವರು ರವಿಚಂದ್ರನ್, ಬಾಲಾಜಿ ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ರವಿಚಂದ್ರನ್ ಅವರ ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಅನೇಕರು ಅವರ ಮನೆಗೆ ಆಗಮಿಸಿ ಸಂತಾಪ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ