ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ


Team Udayavani, Sep 24, 2022, 11:49 PM IST

ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ

ಬೆಂಗಳೂರು: ಅಕ್ರಮವಾಗಿ ಆಧಾರ್‌ ಕಾರ್ಡ್‌ ಮಾಡಿಸಿಕೊಡುತ್ತಿದ್ದ ಜಾಲವನ್ನು ಭೇದಿಸಿರುವ ಬೊಮ್ಮನಹಳ್ಳಿ ಠಾಣೆ ಪೊಲೀಸರು, ನಿವೃತ್ತ ವೈದ್ಯ ಸಹಿತ 6 ಮಂದಿಯನ್ನು ಬಂಧಿಸಿದ್ದಾರೆ.

ಬೊಮ್ಮನಹಳ್ಳಿಯ ಪ್ರವೀಣ್‌, ರಮೇಶ್‌, ನಾಗರಾಜ್‌, ರೂಪಂ ಭಟ್ಟಾಚಾರ್ಜಿ, ರವಿ ಹಾಗೂ ಇನ್ನೋರ್ವ ಬಂಧಿತರು.

ಬಂಧಿತರ ಪೈಕಿ ಮೊಬೈಲ್‌ ಸೆಂಟರ್‌ ನಡೆಸುತ್ತಿದ್ದ ಪ್ರವೀಣ್‌ ಆಧಾರ್‌ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಟ್ಟುಕೊಳ್ಳುತ್ತಿದ್ದ. ಆಧಾರ್‌ ಕಾರ್ಡ್‌ ಬೇಕಿರುವವರ ಮಾಹಿತಿ ಪಡೆದು ಆನ್‌ಲೈನ್‌ನಲ್ಲಿ ಅಪ್ಲಿಕೇಶನ್‌ ಸಲ್ಲಿಸುತ್ತಿದ್ದ. ಪ್ರವೀಣ್‌ ಕಳುಹಿಸುತ್ತಿದ್ದ ಅರ್ಜಿದಾರನನ್ನು ಆಟೋ ಚಾಲಕನಾಗಿದ್ದ ರಮೇಶ್‌ ಗೆಜೆಟೆಡ್‌ ಆಫೀಸರ್‌ ಬಳಿ ಕರೆದೊಯ್ಯುತ್ತಿದ್ದ. ಪ್ರಾಥ ಮಿಕ ಆರೋಗ್ಯ ಕೇಂದ್ರ ದ ನಿವೃತ್ತ ವೈದ್ಯ ಆರೋಪಿ ಸುನಿಲ್‌ ಡಿ. ಅವರು ನಿವೃತ್ತಿ ಬಳಿಕವೂ ಗೆಜೆಟೆಡ್‌ ಸೀಲ್‌ ಅನ್ನು ತನ್ನಲ್ಲಿ ಇಟ್ಟುಕೊಂಡಿದ್ದ. ಪ್ರವೀಣ್‌ ಕಳಿಸಿರುವ ವ್ಯಕ್ತಿಗಳ ಅಪ್ಲಿಕೇಶನ್‌ ಪಡೆದು ಸೀಲ್‌, ಸಹಿ ಹಾಕಿ ಕೊಡುತ್ತಿದ್ದ.

ಖಾಸಗಿ ಬ್ಯಾಂಕ್‌ ಉದ್ಯೋಗಿಯಾಗಿರುವ ಆರೋಪಿ ನಾಗರಾಜ್‌ ಅಧಿಕೃತವಾಗಿ ಆಧಾರ್‌ ಪಡೆಯಲು ಬೇಕಿರುವ ಸ್ಕ್ಯಾನರ್‌ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ. ಈ ಸ್ಕ್ಯಾನರ್‌ ಸಹಾಯದಿಂದ ನಕಲಿ ದಾಖಲಾತಿಗಳ ಸಹಿತ ಆಧಾರ್‌ ಫಾರ್ಮ್ ಅಪ್‌ಲೋಡ್‌ ಮಾಡುತ್ತಿದ್ದ.

ಒಡಿಶಾ ಮೂಲದ ಆರೋಪಿ ರೂಪಂ ಭಟ್ಟಾಚಾರ್ಜಿ ಗಾರ್ಮೆಂಟ್ಸ್‌ ನಲ್ಲಿ ಸೂಪರ್‌ವೈಸರ್‌ ಆಗಿದ್ದ. ಕೆಲವು ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುವ ನೌಕರರ ಸಂಪರ್ಕ ಹೊಂದಿದ್ದ. ವೇತನ ಪಡೆಯಲು ನೌಕರರಿಗೆ ಆಧಾರ್‌ ಕಡ್ಡಾಯವಾಗಿದ್ದು, ಆಧಾರ್‌ಬೇಕಿರುವ ಸಿಬಂದಿಯನ್ನು ಹುಡುಕು ತ್ತಿದ್ದ. ಅನಂತರ ಅಂಥವರನ್ನು ಪ್ರವೀಣ್‌ ಬಳಿಗೆ ಕಳುಹಿಸುತ್ತಿದ್ದ.

ಸರಕಾರಿ ಆಸ್ಪತ್ರೆಯ ಉದ್ಯೋಗಿ ಯಾಗಿದ್ದ ರವಿ ಎಂಬಾತನು ಕೂಡ ಆಧಾರ್‌ ಕಾರ್ಡ್‌ ಅಗತ್ಯವಿರುವವರನ್ನು ಗುರುತಿಸಿ ಪ್ರವೀಣ್‌ ಬಳಿಗೆ ಕಳಿಸಿಕೊಡುತ್ತಿದ್ದ.

ಟಾಪ್ ನ್ಯೂಸ್

1-sadsad

ಮೂವರು ಶೂಟರ್‌ಗಳು ನನ್ನನ್ನು ಮುಗಿಸಲು ಮುಂದಾಗಿದ್ದರು: ಇಮ್ರಾನ್ ಖಾನ್

1-sadsdsads

ಸಿದ್ರಾಮುಲ್ಲಾ ಖಾನ್ ಬಂದರೆ ಹಿಂದೂಗಳ….; ಸಿ.ಟಿ.ರವಿ ಆಕ್ರೋಶ

arrested

ಹಿಂದೂ ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ ; ಮೂವರ ಬಂಧನ

1-sdsadas

ಧರ್ಮ ಲೆಕ್ಕಿಸದೆ ಜನಸಂಖ್ಯಾ ನಿಯಂತ್ರಣ ಮಸೂದೆ ಅಗತ್ಯವಿದೆ: ಸಚಿವ ಗಿರಿರಾಜ್ ಸಿಂಗ್

ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ವಿದ್ಯಾರ್ಥಿ ಸಾವು

ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ವಿದ್ಯಾರ್ಥಿ ಸಾವು

1-sadsadasd

ಜನರೀಗ ರಾಹುಲ್ ಗಾಂಧಿಯ ನಿಜವಾದ ಮುಖವನ್ನು ನೋಡುತ್ತಿದ್ದಾರೆ: ವೇಣುಗೋಪಾಲ್

1-sadsada

ಗಿಲ್ -ಸೂರ್ಯಕುಮಾರ್ ಭರ್ಜರಿ ಆಟ: ಮಳೆಯಿಂದ ರದ್ದಾದ 2ನೇ ಏಕದಿನ ಪಂದ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsdsads

ಸಿದ್ರಾಮುಲ್ಲಾ ಖಾನ್ ಬಂದರೆ ಹಿಂದೂಗಳ….; ಸಿ.ಟಿ.ರವಿ ಆಕ್ರೋಶ

16

ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ; ಮುಖ್ಯಮಂತ್ರಿ ಬೊಮ್ಮಾಯಿ

11

ಜನಿಸುವಾಗಲೇ ಕಿವುಡುತನದ ಸಮಸ್ಯೆ ಇದ್ದ 500 ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಗೆ ಕ್ರಮ: ಸಚಿವ ಡಾ.ಕೆ. ಸುಧಾಕರ್

ಎಲೆಚುಕ್ಕಿ ರೋಗ ತಡೆಗೆ 10 ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ

ಎಲೆಚುಕ್ಕಿ ರೋಗ ತಡೆಗೆ 10 ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ

ಡಿ. 2ರಂದು ನಟ ರಿಷಬ್‌ ಶೆಟ್ಟಿಗೆ ಸಿದ್ದಶ್ರೀ ಪ್ರಶಸ್ತಿ ಪ್ರದಾನ

ಡಿ. 2ರಂದು ನಟ ರಿಷಬ್‌ ಶೆಟ್ಟಿಗೆ ಸಿದ್ದಶ್ರೀ ಪ್ರಶಸ್ತಿ ಪ್ರದಾನ

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

1-sadsad

ಮೂವರು ಶೂಟರ್‌ಗಳು ನನ್ನನ್ನು ಮುಗಿಸಲು ಮುಂದಾಗಿದ್ದರು: ಇಮ್ರಾನ್ ಖಾನ್

19

ಕುರುಗೋಡು: ಮಾಜಿ ಶಾಸಕರಿಂದ ಆಂಜನೇಯ ದೇವಸ್ಥಾನಕ್ಕೆ 1 ಲಕ್ಷ ದೇಣಿಗೆ

1-sadsdsads

ಸಿದ್ರಾಮುಲ್ಲಾ ಖಾನ್ ಬಂದರೆ ಹಿಂದೂಗಳ….; ಸಿ.ಟಿ.ರವಿ ಆಕ್ರೋಶ

arrested

ಹಿಂದೂ ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ ; ಮೂವರ ಬಂಧನ

1-sdsadas

ಧರ್ಮ ಲೆಕ್ಕಿಸದೆ ಜನಸಂಖ್ಯಾ ನಿಯಂತ್ರಣ ಮಸೂದೆ ಅಗತ್ಯವಿದೆ: ಸಚಿವ ಗಿರಿರಾಜ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.