ಅಶ್ಲೀಲ ಚಿತ್ರ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ 12 ಲಕ್ಷ ರೂ. ವಂಚನೆ


Team Udayavani, Oct 26, 2022, 8:05 AM IST

ಅಶ್ಲೀಲ ಚಿತ್ರ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ 12 ಲಕ್ಷ ರೂ. ವಂಚನೆ

ಬೆಂಗಳೂರು: ಅಪರಿಚಿತ ನಂಬರ್‌ನಿಂದ ವಾಟ್ಸ್‌ಆ್ಯಪ್‌ ಕರೆ ಮಾಡಿ ಮಹಿಳೆಯ ಫೋಟೊ ತೆಗೆದುಕೊಂಡ ಸೈಬರ್‌ ಕಳ್ಳರು ಅಶ್ಲೀಲವಾಗಿ ಫೋಟೊ ಎಡಿಟ್‌ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿ 12 ಲಕ್ಷ ರೂ. ಲಪಟಾಯಿಸಿದ್ದಾರೆ.

ಬನಶಂಕರಿ ನಿವಾಸಿ 31 ವರ್ಷದ ಮಹಿಳೆ ವಂಚನೆಗೊಳಗಾದವರು. ಅಪರಿಚಿತ ನಂಬರ್‌ನಿಂದ ದೂರುದಾರ ಮಹಿಳೆಯ ವಾಟ್ಸ್‌ ಆ್ಯಪ್‌ಗೆ ಲಿಂಕ್‌ ಬಂದಿತ್ತು. ಆ ಲಿಂಕ್‌ ಕ್ಲಿಕ್‌ ಮಾಡಿದಾಗ ಅದರಲ್ಲಿ ಕೇಳಿದ ಮಾಹಿತಿಯನ್ನು ದೂರುದಾರರು ನೀಡಿದ್ದರು.

ಇದಾದ ಕೆಲ ಹೊತ್ತಿನ ಬಳಿಕ ಮಹಿಳೆಯ ಮೊಬೈಲ್‌ನಲ್ಲಿರುವ ಕಾಂಟೆಕ್ಟ್ ಹಾಗೂ ಗ್ಯಾಲರಿಯನ್ನು ಹ್ಯಾಕ್‌ ಮಾಡಿದ ಸೈಬರ್‌ ಕಳ್ಳರು, ವಿವಿಧ ನಂಬರ್‌ಗಳಿಂದ ವಾಟ್ಸ್‌ಆ್ಯಪ್‌ಗೆ ವೀಡಿಯೋ ಕರೆ ಮಾಡಿದ್ದರು. ಕರೆ ಸ್ವೀಕರಿಸಿದಾಗ ದೂರುದಾರ ಮಹಿಳೆಯ ಗಮನಕ್ಕೆ ಬಾರದಂತೆ ಅವರ ಫೋಟೊವನ್ನು ಸೈಬರ್‌ ಕಳ್ಳರು ಸೆರೆಹಿಡಿದಿದ್ದಾರೆ. ಅನಂತರ ಆ ಫೋಟೊವನ್ನು ಅಶ್ಲೀಲ ಫೋಟೊಗಳ ಜತೆಗೆ ಎಡಿಟ್‌ ಮಾಡುತ್ತೇವೆ ಎಂದು ಬ್ಲ್ಯಾಕ್‌ಮೇಲ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು.

ಇದರಿಂದ ಆತಂಕಗೊಂಡ ಮಹಿಳೆಯು ಸೈಬರ್‌ ಕಳ್ಳರು ಸೂಚಿಸಿದ ಬ್ಯಾಂಕ್‌ ಖಾತೆಗೆ ಹಂತ-ಹಂತವಾಗಿ ಒಟ್ಟು 12 ಲಕ್ಷ ರೂ. ಜಮೆ ಮಾಡಿದ್ದರು. ಮಹಿಳೆ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.