ಬಿಜೆಪಿಯನ್ನು ಗೆಲುವಿನ ದಡ ಹತ್ತಿಸಿದ ‘ಆತ್ಮಸಾಕ್ಷಿ’ಯ ಮತ; ಸೋತರೂ ಗೆದ್ದ ಸಿದ್ದರಾಮಯ್ಯ

Team Udayavani, Jun 10, 2022, 3:40 PM IST

ಬಿಜೆಪಿಯನ್ನು ಗೆಲುವಿನ ದಡ ಹತ್ತಿಸಿದ ‘ಆತ್ಮಸಾಕ್ಷಿ’ಯ ಮತ; ಸೋತರೂ ಗೆದ್ದ ಸಿದ್ದರಾಮಯ್ಯ

ಬೆಂಗಳೂರು: ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ‌ ಜೆಡಿಎಸ್ ನ “ಆತ್ಮಸಾಕ್ಷಿಯ ಮತಗಳು” ಬಿಜೆಪಿಯ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಅವರನ್ನು ಗೆಲುವಿನ ದಡ ಹತ್ತಿಸಿದೆ.

ಎರಡನೇ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರನ್ನು ಕಣಕ್ಕೆ ಇಳಿಸಿದ ಕ್ಷಣದಿಂದ ಜೆಡಿಎಸ್ ನ ಆತ್ಮಸಾಕ್ಷಿ ಮತಗಳು ನಮ್ಮ ಪರವಾಗಿ ಚಲಾವಣೆಯಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಕಾಂಗ್ರೆಸ್ ಎಲ್ಲ ನಾಯಕರು ಇದೇ ಮಾತನ್ನು ಆಡಿದ್ದರು. ಅಂದರೆ ಪರೋಕ್ಷವಾಗಿ ಜೆಡಿಎಸ್ ನಿಂದ ಅಡ್ಡಮತದಾನಕ್ಕೆ ಬಹಿರಂಗ ಆಹ್ವಾನ ನೀಡಿದ್ದರು.

ಆದರೆ ಮತದಾನದ ದಿನ ಆತ್ಮಸಾಕ್ಷಿಯ ಮತಗಳು ದೊಡ್ಡ ಪ್ರಮಾಣದಲ್ಲಿ ಚಲಾವಣೆಯಾಗಿಲ್ಲ. ಸುಮಾರು ಹನ್ನೆರಡು ಆತ್ಮಸಾಕ್ಷಿ ಮತಗಳು ತಮ್ಮ ಪರವಾಗಿ ಚಲಾವಣೆಯಾಗಬಹುದೆಂದು ಸುದ್ದಿ ಹಬ್ಬಿಸಿದ ಕಾಂಗ್ರೆಸ್ ಈಗ ಮೌನವಾಗಿದೆ. ಆದರೆ ಒಂದು ಮತ (ಕೋಲಾರ ಶ್ರೀನಿವಾಸ್ ಗೌಡ) ಮಾತ್ರ ಕಾಂಗ್ರೆಸ್ ಪರ ಚಲಾವಣೆಯಾಗಿದೆ.

ಇದನ್ನೂ ಓದಿ:ರಾಜಕಾರಣ ಬೇಸರವಾಗಿದೆ, ಮುಂದೆ ನಿಲ್ಲಬೇಕಾ ಬೇಡವೋ ಎಂಬ ಗೊಂದಲ: ಜಿಟಿಡಿ

ಆದರೆ ಜೆಡಿಎಸ್ ಹಾಗೂ ಬಿಜೆಪಿಯ ಮಧ್ಯೆ ಗೆಲುವು ನಿರ್ಧರಿಸುವ ಒಂದು ಮತವೂ ಇದೆ ಆಗಿದೆ. ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಅಧಿಕೃತ 32 ಮತಗಳ‌ ಜತೆಗೆ 90 ಎರಡನೇ ಪ್ರಾಶಸ್ತ್ಯದ ಮತ ಪಡೆದಿದ್ದಾರೆ. ಜೆಡಿಎಸ್ ನ 32 ಮತಗಳ ಪೈಕಿ‌‌ ಒಂದು ಆತ್ಮಸಾಕ್ಷಿಯ ರೂಪದಲ್ಲಿ ಕಾಂಗ್ರೆಸ್ ನ ಬುಟ್ಟಿ ಸೇರಿದ್ದರೆ, ಇನ್ನೊಂದು ಅಸಿಂಧುವಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿಗೆ ನಿರಾಯಾಸ ಗೆಲುವು ಲಭಿಸಲಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ತನ್ನ ಒಂದು‌ ಕಣ್ಣು ಐಬಾದರೂ, ಜೆಡಿಎಸ್ ನ ಎರಡು ದೃಷ್ಟಿ‌ ಕಳೆದ ಸಂತೋಷ ಮಾತ್ರ ಈಗ ಸಿದ್ದರಾಮಯ್ಯ ಅವರಿಗೆ ಲಭಿಸಿದಂತಾಗಿದೆ.

ಟಾಪ್ ನ್ಯೂಸ್

1-fdfdfdsf

”ಆಪರೇಷನ್ ಗರುಡ”; ಏನಿದು ಸಿಬಿಐನ ಉನ್ನತ ಮಟ್ಟದ ಹೊಸ ಕಾರ್ಯಾಚರಣೆ?

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್ : ಪೆಟ್ರೋಲ್ ಸೋರಿಕೆ, ತಪ್ಪಿದ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್ : ಪೆಟ್ರೋಲ್ ಸೋರಿಕೆ, ತಪ್ಪಿದ ಅನಾಹುತ

11

ಹುಮನಾಬಾದ: ಪಿ.ಎಫ್.ಐ., ಎಸ್.ಡಿ‌‌‌.ಪಿ.ಐ.ಗೆ ಸಂಬಂಧಿಸಿದ ಮನೆ ಹಾಗೂ ಕಚೇರಿ ಮೇಲೆ ದಾಳಿ

ಆರ್ ಎಸ್ಎಸ್ ಮುಖಂಡನ ಕಾರಿನ ಮೇಲೆ ‘ಜಿಹಾದಿ’ ಗೀಚಿದ್ದ ಇಬ್ಬರ ಬಂಧನ

ಕಡೂರು: ಆರ್ ಎಸ್ಎಸ್ ಮುಖಂಡನ ಕಾರಿನ ಮೇಲೆ ‘ಜಿಹಾದಿ’ ಬರಹ ಗೀಚಿದ್ದ ಇಬ್ಬರ ಬಂಧನ

9

ಕೊಟ್ಟಿಗೆಹಾರ: ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ

thumb news case baNNED

ಟೆಕ್ಕಿ, ಉಪನ್ಯಾಸಕರು ಟು ಸರ್ಕಾರಿ ಉದ್ಯೋಗಿಗಳು…ಇದು ಬಂಧಿತ PFI ಮುಖಂಡರ ಹಿನ್ನೆಲೆ!

araga-jnanendra

ಪಿಎಫ್ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಠಿಣ ಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್ : ಪೆಟ್ರೋಲ್ ಸೋರಿಕೆ, ತಪ್ಪಿದ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್ : ಪೆಟ್ರೋಲ್ ಸೋರಿಕೆ, ತಪ್ಪಿದ ಅನಾಹುತ

cruelty

ಪ್ರಾಣಿಗಳ ಮೇಲಿನ ದೌರ್ಜನ್ಯಕ್ಕೆ ಜೈಲು ಶಿಕ್ಷೆ: ಎಚ್ಚರಿಕೆ

araga-jnanendra

ಪಿಎಫ್ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಠಿಣ ಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆ

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

arun-singh

ಪೇಸಿಎಂ ಎಂಬುದು ಸಜ್ಜನ, ಸಾಮಾನ್ಯರ ಸಿಎಂ ಗೆ ಮಾಡುವ ಅಪಮಾನ: ಅರುಣ್ ಸಿಂಗ್

MUST WATCH

udayavani youtube

ದಿನ 4| ಕೂಷ್ಮಾಂಡ ದೇವಿ

udayavani youtube

ಮಂಗಳೂರು ಶ್ರೀ ಶಾರದಾ ಮಹೋತ್ಸವ – 100 ವರ್ಷಗಳ ಪಯಣ ಹೇಗಿತ್ತು ?

udayavani youtube

ದಸರಾ ಆನೆಗಳ ತೂಕವನ್ನು ಹೆಚ್ಚಿಸಲು ಏನೆಲ್ಲಾ ತಿನ್ನಿಸುತ್ತಾರೆ ನೋಡಿ !

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

ಹೊಸ ಸೇರ್ಪಡೆ

1-fdfdfdsf

”ಆಪರೇಷನ್ ಗರುಡ”; ಏನಿದು ಸಿಬಿಐನ ಉನ್ನತ ಮಟ್ಟದ ಹೊಸ ಕಾರ್ಯಾಚರಣೆ?

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್ : ಪೆಟ್ರೋಲ್ ಸೋರಿಕೆ, ತಪ್ಪಿದ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್ : ಪೆಟ್ರೋಲ್ ಸೋರಿಕೆ, ತಪ್ಪಿದ ಅನಾಹುತ

11

ಹುಮನಾಬಾದ: ಪಿ.ಎಫ್.ಐ., ಎಸ್.ಡಿ‌‌‌.ಪಿ.ಐ.ಗೆ ಸಂಬಂಧಿಸಿದ ಮನೆ ಹಾಗೂ ಕಚೇರಿ ಮೇಲೆ ದಾಳಿ

10

ಕಬ್ಬಿಣದ ತಂತಿ ಬಳಸಿ ಗೂಡು ಕಟ್ಟಿದ ಕಾಗೆ!

ಆರ್ ಎಸ್ಎಸ್ ಮುಖಂಡನ ಕಾರಿನ ಮೇಲೆ ‘ಜಿಹಾದಿ’ ಗೀಚಿದ್ದ ಇಬ್ಬರ ಬಂಧನ

ಕಡೂರು: ಆರ್ ಎಸ್ಎಸ್ ಮುಖಂಡನ ಕಾರಿನ ಮೇಲೆ ‘ಜಿಹಾದಿ’ ಬರಹ ಗೀಚಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.