Politics: ಡಿಕೆ‌ಶಿ ಕೇಡಿ ತರ ಆಡಬಾರದು.. ತಿರುಗೇಟು ನೀಡಿದ ಸಿಟಿ ರವಿ

Team Udayavani, Oct 18, 2023, 1:43 PM IST

ಡಿಕೆ‌ಶಿ ಕೇಡಿ ತರ ಆಡಬಾರದು.. ತಿರುಗೇಟು ನೀಡಿದ ಸಿಟಿ ರವಿ

ಚಿಕ್ಕಮಗಳೂರು: ಉಪಮುಖ್ಯಮಂತ್ರಿ ಡಿ.ಕೆ‌.ಶಿವ ಕುಮಾರ್ ಅವರು  ಕೇಡಿ ತರ ಆಡಬಾರದು. ಕೆಡಿಯ ರೀತಿ ನಡೆದು ಕೊಳ್ಳುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.

ಸಿ.ಟಿ.ರವಿ ಲೂಟಿ ರವಿ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಡಿಯ ರೀತಿಯಲ್ಲಿ ನಡೆದುಕೊಳ್ಳುವುದು ಒಳ್ಳೆಯ ಲಕ್ಷಣವಲ್ಲ. ಅವರು ಕೆಡಿ ರೀತಿ ನಡೆದುಕೊಳ್ಳುವುದು ಪಕ್ಷ-ರಾಜ್ಯ ಎರಡಕ್ಕೂ ಒಳ್ಳೆಯದಲ್ಲ ಎಂದರು.

ಐಟಿ ದಾಳಿ ಸಂಬಂಧಿಸಿದಂತೆ ಕಾಂಗ್ರೆಸ್ ನವರ ಬೇನಾಮಿ ಹಣ ಅಂತ ನಮಗೆ ಬಂದಿರುವ ವರದಿ. ಇವರೇ, ನಂಬರ್ 1, ನಂಬರ್ 2  ಅಂತ ಬೇನಾಮಿಗಳ ಮೂಲಕ ಸಂಗ್ರಹಿಸಿರುವ ಹಣ ಎಂದು ನಮಗೆ ಬಂದಿರುವ ಮಾಹಿತಿ. ನಮ್ಮ ಆರೋಪ ನಿರಾಕರಿಸುವ ಅಧಿಕಾರ ಅವರಿಗಿದೆ ಎಂದು ತಿಳಿಸಿದರು.

ನಿರಾಕರಿಸುವ ಬರದಲ್ಲಿ ಕುಮಾರಸ್ವಾಮಿ ಅವರಿಗೆ ನಕಲಿ ಸ್ವಾಮಿ ಅಂತ ಹೇಳೋದು. ಆಶ್ವಥ್  ನಾರಯಣ್ ಅವರಿಗೆ ನವರಂಗಿ ನಾರಾಯಣ ಅನ್ನುವುದು. ನನಗೆ ಸಿ .ಟಿ. ತೆಗೆದು ಲೂಟಿ ಅನ್ನೋದು ಹಂಗಾದ್ರೆ ನಿಮ್ಮ ಡಿಕೆ ತೆಗೆದು ಕೇಡಿ ಅನ್ನಬಹುದಲ್ವಾ ಎಂದರು.

ಕೇಡಿ ಮನಸ್ಥಿತಿಯಲ್ಲಿ ವಿವರಿಸುವುದನ್ನು ಬಿಡಬೇಕು. ಉಪ ಮುಖ್ಯಮಂತ್ರಿ ತಮಗಿರುವ ಜವಬ್ದಾರಿಯ ಅರಿವಿಟ್ಟು ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಹೆದರಿಸುವ, ಬೆದರಿಸುವ, ರಾಜಕಾರಣ ಮಾಡುತ್ತಾರೆ. ಇಲ್ಲಿ ಹೆದರೋಕೆ-ಬೆದರೋಕೆ ಯಾರಿದ್ದಾರೆ ಎಂದು ಹೇಳಿದರು.

ಅವರು ರಾಕ್ಷಸ ವಂಶಕ್ಕೆ ಸೇರಿದವರಾ? ಕೇಡಿ ವಂಶಕ್ಕೆ ಸೇರಿದವರ, ಇಷ್ಟಕ್ಕೂ ನನ್ನ ಅಸ್ತಿ ಸಾವಿರಾರು ಕೋಟಿ ಎನಿಲ್ಲಾ… ಲೂಟಿ ಯಾರು ಮಾಡಿದ್ದಾರೆ ಅನ್ನೋದನು ರಾಜ್ಯದ ಜನರಿಗೆ ಗೊತ್ತಿದೆ‌ ಎಂದು ಹೇಳಿದರು.

ಆಸ್ತಿಯಲ್ಲಿ ಅಜಗಜಾಂತರ ವ್ಯತ್ಯಾಸ ಆಗಿರುವುದು ಯಾರದ್ದು ಡಿ.ಕೆ.ಶಿವಕುಮಾರ್ ಅವರೇ ಎಂದು ಪ್ರಶ್ನಿಸಿರುವ ಅವರು, ನೀವು ಏನು ಮಾತನಾಡ್ತೀರೋ ಅದು ನಿಮಗೆ ಅನ್ವಯವಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.