ವಿದ್ಯುತ್‌ ಶಾಕ್‌: ವಿಜಯಪುರ ಕೋರ್ಟ್‌ ಆವರಣದಲ್ಲಿ ಬಾಲಕ ಸಾವು

Team Udayavani, Jul 4, 2019, 3:29 PM IST

current

ವಿಜಯಪುರ: ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ಬೆಳಗ್ಗೆ 4 ವರ್ಷದ ಬಾಲಕನೊಬ್ಬ ವಿದ್ಯುತ್‌ ಶಾಕ್‌ನಿಂದಾಗಿ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ.

ತಂದೆಯೊಂದಿಗೆ ಕೋರ್ಟ್‌ಗೆ ಆಗಮಿಸಿದ್ದ  ಮಾಸಿದ ಒಡೆಯರ್‌ ಎಂಬಾತ ಮೃತ ಬಾಲಕ.

ತಂದೆ ನೀರು ಕುಡಿಯಲೆಂದು ಹೋದ ವೇಳೆ ದೀಪ ಅಳವಡಿಸಲಾದ ಕಂಬದ ಬುಡದಲ್ಲಿ ಬಾಕ್ಸ್‌ನಿಂದ ಹೊರ ಬಂದಿದ್ದ ವಿದ್ಯುತ್‌ ತಂತಿ ತುಗಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಾಲಕ ಮಲಕಾರಿ ಒಡೆಯರ್‌ ಎನ್ನುವರ ಏಕೈಕ ಪುತ್ರ .6 ಮಂದಿ ಹೆಣ್ಣು ಮಕ್ಕಳ ಬಳಿಕ ಈತ ಜನಿಸಿದ್ದ ಎಂದು ತಿಳಿದು ಬಂದಿದೆ.

ಜಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.