ಸಿಲಿಂಡರ್ ಸ್ಪೋಟ: ಮೂರಂತಸ್ತಿನ ಕಟ್ಟಡ ಕುಸಿತ; 7 ಬಲಿ
Team Udayavani, Oct 16, 2017, 8:43 AM IST
ಬೆಂಗಳೂರು: ಅಡುಗೆ ಮನೆಯ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಎರಡಂತಸ್ತಿನ ಕಟ್ಟಡ ಕುಸಿದು 7 ಮಂದಿ ಮೃತಪಟ್ಟ ಘಟನೆ ನಗರದ ವಿವೇಕ ನಗರದ ಗುಂಡಪ್ಪ ಲೇಔಟ್ನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಶರವಣ(44), ಅಶ್ವಿನಿ(22) ಮಗು ಸಂಜನಾ ಕಟ್ಟಡದ ಅವಶೇಷಗಳ ಅಡಿ ಸಿಲುಕಿ ಮೃತ ಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ. 4 ಜನರ ರಕ್ಷಣೆ ಮಾಡಲಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಗೃಹ ಸಚಿವ ರಾಮಲಿಂಗ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿದ್ದು ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ