Cyclone ಮಳೆ: ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Team Udayavani, Oct 16, 2023, 5:54 PM IST

rain

ಬೆಂಗಳೂರು:  ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ಅಕ್ಟೋಬರ್ 17 ರಂದು(ಮಂಗಳವಾರ) ಅನ್ವಯವಾಗುವಂತೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಲಕ್ಷದ್ವೀಪ ಪ್ರದೇಶ ಮತ್ತು ಪಕ್ಕದ ಆಗ್ನೇಯ ಅರಬ್ಬೀ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯನ್ನು ಗುರುತಿಸಿದ್ದು, ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಲೋಮೀಟರ್‌ಗಳವರೆಗೆ ವಿಸ್ತರಿಸಿದೆ ಎಂದು ತಿಳಿಸಿದೆ. ಈ ಹವಾಮಾನ ವಿದ್ಯಮಾನ ಪ್ರಭಾವ ಬೀರುವ ನಿರೀಕ್ಷೆಯಿದೆ.ಈಗಾಗಲೇ ಸೋಮವಾರ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸುರಿದಿದೆ.

ಯೆಲ್ಲೋ ಅಲರ್ಟ್ 64.5 ರಿಂದ 115.5 ಮಿಲಿಮೀಟರ್‌ಗಳ ನಡುವೆ ನಿರೀಕ್ಷಿತ ಭಾರೀ ಮಳೆಯನ್ನು ಸೂಚಿಸುತ್ತದೆ. ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಕ್ಟೋಬರ್ 17 ರ ವೇಳೆಗೆ ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದ್ದು, 48 ಗಂಟೆಗಳಲ್ಲಿ ಚಂಡಮಾರುತದ ಪರಿಚಲನೆಯು ತೀವ್ರಗೊಳ್ಳುವ ಸಾಧ್ಯತೆಯಿದೆ. ಅಕ್ಟೋಬರ್ 21ರ ವರೆಗೆ ಹವಾಮಾನದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವ ಮಂಗಳೂರು ಬಂದರು ಪ್ರಾಧಿಕಾರವು (NMPA) ಎಲ್ಲಾ ಬಂದರು ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಿದೆ.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.