ಜಮೀರ್ ಅಹಮದ್ ಗೆ ‘ಹ್ಯಾಪಿ ಬರ್ತ್ ಡೇ’ ಹೇಳಿ ಅಚ್ಚರಿ ಮೂಡಿಸಿದ ಡಿಕೆ ಶಿವಕುಮಾರ್

Team Udayavani, Aug 2, 2022, 12:58 PM IST

ಜಮೀರ್ ಅಹಮದ್ ಗೆ ‘ಹ್ಯಾಪಿ ಬರ್ತ್ ಡೇ’ ಹೇಳಿ ಅಚ್ಚರಿ ಮೂಡಿಸಿದ ಡಿಕೆ ಶಿವಕುಮಾರ್

ಸಂಗ್ರಹ ಚಿತ್ರ

ಬೆಂಗಳೂರು: ಕಳೆದೆರಡು ವಾರಗಳಿಂದ ಬಹಿರಂಗ ಹೇಳಿಕೆಗಳಿಂದ ಗಮನ ಸೆಳೆಯುತ್ತಿರುವ ಶಾಸಕ ಜಮೀರ್ ಅಹಮದ್ ಖಾನ್ ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಡಿಕೆ ಶಿವಕುಮಾರ್ ಮತ್ತು ಜಮೀರ್ ಅಹಮದ್ ಖಾನ್ ನಡುವೆ ರಾಜಕೀಯ ಮಾತಿನ ಸಮರ ನಡೆದಿತ್ತು. ಬಳಿಕ ಡಿಕೆ ಶಿವಕುಮಾರ್ ಈ ಬಗ್ಗೆ ಹೈಕಮಾಂಡ್ ಗೆ ದೂರು ನೀಡಿದ್ದರು.

ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಜಮೀರ್ ಅಹಮದ್ ಗೆ ಸೂಚನೆ ನೀಡಿದ್ದರು. ಈ ಎಲ್ಲಾ ವಿದ್ಯಮಾನಗಳ ನಡುವೆಯೂ ವೈಯಕ್ತಿಕ ಸಂಬಂಧದ ನೆಲೆಗಟ್ಟಿನಲ್ಲಿ ಹುಟ್ಟು ಹಬ್ಬದ ಶುಭ ಕೋರಿರುವ ಡಿ.ಕೆ.ಶಿವಕುಮಾರ್ ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ:ಇಬ್ಬರ ಪ್ಲ್ಯಾನ್- 6 ಜನರ ಟೀಂ; ಫಾಝಿಲ್ ಹಂತಕರು ಪೊಲೀಸ್ ಬಲೆಗೆ; ಆತನೇ ಟಾರ್ಗೆಟ್ ಆಗಿದ್ಯಾಕೆ?

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.