D.K. Shivakumar: ಕುಮಾರಸ್ವಾಮಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ

Team Udayavani, Aug 10, 2024, 9:54 PM IST

D.K. Shivakumar: ಕುಮಾರಸ್ವಾಮಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ

ಕನಕಪುರ: ಎಚ್‌.ಡಿ. ಕುಮಾರಸ್ವಾಮಿಯ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದರು.

ನಗರದಲ್ಲಿನ ತಮ್ಮ ನಿವಾಸದಲ್ಲಿ ಶನಿವಾರ ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಆಲಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರ ಅಳಿಯ ಸಿದ್ಧಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ನಿಮ್ಮ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ ಎಂದು ಮಾಧ್ಯಮಗಳು ಕೇಳಿದಾಗ, ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್‌.ಎಂ. ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ? ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದವರಿಗೆ, ನಾಯಕರಿಗೆ, ಹಿತೈಷಿಗಳಿಗೆ ಹೇಳ್ಳೋಣ ಎಂದರು.

ಟಾಪ್ ನ್ಯೂಸ್

Ratan Tata: ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ratan Tata: ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ud

Bramavara: ಬಾರ್‌ನಲ್ಲಿ ಗಲಾಟೆ; ಪ್ರಕರಣ ದಾಖಲು

10(1)

Vitla: ಸಾಲೆತ್ತೂರು; ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ, ಜಖಂ

road-mishap-11

Bramavara: ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

death

Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.