ಡಿಕೆಶಿ ನೋಡಿ ಹೆದರಿಕೊಂಡು ಸಿದ್ದರಾಮಯ್ಯ ಏನೇನೋ ಮಾತಾಡ್ತಿದ್ದಾರೆ: ಸದಾನಂದ ಗೌಡ

Team Udayavani, Dec 19, 2020, 1:23 PM IST

ಡಿಕೆಶಿ ನೋಡಿ ಹೆದರಿಕೊಂಡು ಸಿದ್ದರಾಮಯ್ಯ ಏನೇನೋ ಮಾತಾಡ್ತಿದ್ದಾರೆ: ಸದಾನಂದ ಗೌಡ

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರನ್ನು ನೋಡಿ ಹೆದರಿಕೊಂಡು ಸಿದ್ದರಾಮಯ್ಯ ಏನೇನೋ ಮಾತಾಡುತ್ತಿದ್ದಾರೆ. ಮುಖ್ಯಮಂತ್ರಿಯಾದಂವರು ತನ್ನ ಕ್ಷೇತ್ರ ಉಳಿಸಿಕೊಳ್ಳಲು ಆಗದೆ ಯಾರದೋ ಒಬ್ಬರ ಮೇಲೆ ಬೊಟ್ಟು ಮಾಡಬಾರದು ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಹೇಳಿದರು.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್ ಡಿಕೆ ನಡುವಿನ ಮಾತಿನ ಜಟಾಪಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಆಡಳಿತ ನಡೆಸಿದವರು ಹಾಗೂ ಒಂದು ಪಕ್ಷದ ನೇತೃತ್ವ ವಹಿಸಿದವರು ಒಂದು ಇತಿಮಿತಿ ಒಳಗೆ ಮಾತನಾಡಬೇಕು. ಅವರ ಮಾತುಗಳಲ್ಲಿ ಹತೋಟಿ ಇರಬೇಕು. ಸಾರ್ವಜನಿಕರಲ್ಲಿ ಅವರು ಒಪ್ಪಿಗೆ ಪಡೆಯುವ ರೀತಿ ಇರಬೇಕು. ಆದರೆ ಅವರು ಇದನ್ನು ಮೀರಿ ನಡೆದುಕೊಳ್ಳುತ್ತಿದ್ದಾರೆ, ಇಂತಹ ನಡವಳಿಕೆ ಅವರಿಬ್ಬರಿಗೆ ಶೋಭೆ ತರುವಂತಹದ್ದಲ್ಲ ಎಂದರು.

ಇದನ್ನೂ ಓದಿ:ಯಾರೋ ಕಟ್ಟಿದ್ದ ಹುತ್ತದಲ್ಲಿ ಹಾವು ಸೇರಿಕೊಂಡಂತೆ ಕಾಂಗ್ರೆಸ್ ಸೇರಿದ ಸಿದ್ದರಾಮಯ್ಯ: ಈಶ್ವರಪ್ಪ

ಕುಮಾರಸ್ವಾಮಿ ಒಂದು ದೊಡ್ಡ ರಾಜಕೀಯ ಕುಟುಂಬದಿಂದ‌ ಬಂದಿದ್ದಾರೆ. ಇವಾಗ ತನ್ನ ಪಕ್ಷ ಮುಗಿಯುವ ಹಂತಕ್ಕೆ‌ ಬರುತ್ತಿದೆ. ಹೀಗಿರುವಾಗ ಅವರು ತಮ್ಮ ಇತಿಮಿತಿ ಒಳಗೆ ಮಾತನಾಡಬೇಕು. ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ನೋಡಿ ಹೆದರಿಕೊಂಡು ಏನೇನೋ ಮಾತಾನಾಡುತ್ತಿದ್ದಾರೆ.  ಇದೆಲ್ಲಾ ಅವರಿಗೆ ಆಗಬಾರದು, ಇಬ್ಬರಿಗೂ ಒಳ್ಳೆಯದಲ್ಲ ಎಂದರು.

ಸೋತಮೇಲೆ ಕಾರಣ ಹುಡುಕೋದು ಸಹಜ.  ಒಬ್ಬ ಸಿಎಂ ಆದಂತವರು ತನ್ನ ಕ್ಷೇತ್ರ ಉಳಿಸಿಕೊಳ್ಳಲಾಗದೆ ಯಾರದ್ದೋ ಒಬ್ಬರ ಮೇಲೆ ಬೊಟ್ಟು ಮಾಡಬಾರದು. ಇದರಿಂದ ಸಣ್ಣತನ ತೋರಿಸುವಂತೆ ಆಗಬಾರದು ಎಂದ ಸದಾನಂದ ಗೌಡ ಕಿವಿಮಾತು ಹೇಳಿದರು.

ಇವರಿಬ್ಬರಲ್ಲಿ ಒಳ ಒಪ್ಪಂದದ ಜನಕ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ನನಗೆ ಗೊತ್ತಿಲ್ಲ, ಆದರೆ ನಾವು ಯಾರು ಯಾರ ಜೊತೆಯೂ ಒಳ ಒಪ್ಪಂದ ಮಾಡಿಕೊಂಡಿಲ್ಲ, ಮುಂದೆಯೂ ಮಾಡಿಕೊಳ್ಳೋದಿಲ್ಲ ಎಂದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.