ದರ್ಶನ್ ಹಲ್ಲೆಮಾಡಿಲ್ಲ, ಬೈದಿದ್ದಷ್ಟೇ: ಸಂದೇಶ್

ದರ್ಶನ್ ಮತ್ತು ಸ್ನೇಹಿತರ ಗಲಾಟೆ ಸಂಬಂಧ‘ ತನಿಖೆಗೆ ಗೃಹ ಇಲಾಖೆ ಸೂಚನೆ

Team Udayavani, Jul 15, 2021, 6:22 PM IST

Darshan News

ಮೈಸೂರು : ನಟ ದರ್ಶನ್ ಮತ್ತು ಅವರ 20 ಮಂದಿ ಸ್ನೇಹಿತರು ಲಾಕ್‌ಡೌನ್‌ಗೂ ಮೊದಲು ತಮ್ಮ ಹೋಟೆಲ್‌ಗೆ ಬಂದಿದ್ದಾಗ, ಸಪ್ಲೈ ವೇಳೆ ಸಮಸ್ಯೆಯಾಗಿ ಸಣ್ಣ ಗಲಾಟೆಯಾಗಿದ್ದು ನಿಜ. ದರ್ಶನ್ ಅವರು ನಮ್ಮ ಸಿಬ್ಬಂದಿಗೆ ಬೈದಿದ್ದು, ಬಿಟ್ಟರೆ ಹಲ್ಲೆ ಮಾಡಿಲ್ಲ ಎಂದು  ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ನಾಗರಾಜ್ ಅವರ ಪುತ್ರ ಸಂದೇಶ್ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ವಿರುದ್ಧ ಇಂದ್ರಜಿತ್ ಲಂಕೇಶ್ ಆರೋಪದ ಬಳಿಕ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಂದು ಆಹಾರ ಸಪ್ಲೈ ಮಾಡುವ ವಿಚಾರದಲ್ಲಿ ನಟ ದರ್ಶನ್ ಮತ್ತು ಮಹಾರಾಷ್ಟ್ರ ಮೂಲದ ಸಪ್ಲೈಯರ್ ನಡುವೆ ಸಣ್ಣ ಗಲಾಟೆಯಾಯಿತು, ದರ್ಶನ್ ಅವರು ಬೈದಿದ್ದು ಹೌದು, ಆದರೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿಲ್ಲ, ಅದನ್ನು ಹೊರಗೆ ಹೇಳಿಕೊಂಡು ಬರುವಷ್ಟು ದೊಡ್ಡ ಗಲಾಟೆಯಾಗಿಲ್ಲ ಎಂದರು.

ಇದನ್ನೂ ಓದಿ : ಜರ್ಮನ್ ಬಹುಕೌಶಲ್ಯ ಅಭಿವೃದ್ದಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸಚಿವಸಂಪುಟ ಅಸ್ತು : ಕಾರಜೋಳ

ಹೋಟೆಲ್‌ ನಲ್ಲಿ ರಾತ್ರಿ ವೇಳೆ ಗ್ರಾಹಕರು ಈ ರೀತಿ ಸ್ವಲ್ಪ ಜಾಸ್ತಿ ಕುಡಿದುಬಿಟ್ಟು ಗಲಾಟೆ ಮಾಡುವುದು ಸಾಮಾನ್ಯ, ದರ್ಶನ್ ಕುಡಿದಾಗ ಈ ರೀತಿ ಕೆಲವೊಂದು ಸಲ ಆಡುತ್ತಾರೆ. ಹಾಗೆಯೇ ಇದು ಆಗಿತ್ತು. ನಾವು ಶೂಟಿಂಗ್‌ನಲ್ಲೂ ಜಗಳ ಆಡುತ್ತೇವೆ. ನಾನು ತಪ್ಪು ಮಾಡಿದಾಗ ಅವನು ಹೇಳುತ್ತಾನೆ. ಫ್ರೆಂಡ್‌ಶಿಪ್‌ನಲ್ಲಿ ಇದೆಲ್ಲ ಸಹಜ. ಆದರೆ, ತೋಟದಲ್ಲಿ ನಡೆದಿರುವುದು ಗೊತ್ತಿಲ್ಲ ಎಂದರು.

ಪೊಲೀಸ್ ಆಯುಕ್ತರಿಗೆ ದೂರು: ನಟ ದರ್ಶನ್ ಹೋಟೆಲ್‌ನಲ್ಲಿ ನಡೆಸಿದ ಗಲಾಟೆ ಮತ್ತು ಹಲ್ಲೆ ಆರೋಪ  ವಿಷಯ ಸಂಬಂಧ ವಕೀಲ ಅಮೃತೇಶ್, ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಇ-ಮೇಲ್ ಮೂಲಕ ದೂರು ನೀಡಿರುವ ಅವರು, ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಬೇಕು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ದೂರನ್ನು  ಗೃಹ ಸಚಿವರಿಗೂ ರವಾನಿಸಿದ್ದಾರೆ.

ಸರ್ಕಾರ ನಟ ದರ್ಶನ್ ಮತ್ತು ಸ್ನೇಹಿತರ ಗಲಾಟೆಯನ್ನು ತನಿಖೆ ನಡೆಸಿ, ಮಾಹಿತಿ ನೀಡುವಂತೆವ ಆದೇಶಿಸಿದೆ. ಈ ಸಂಬಂಧ ಗೃಹ ಇಲಾಖೆಯಿಂದ ಆದೇಶ ಪ್ರತಿ ಬಂದಿದೆ. ಸರ್ಕಾರದ ಆದೇಶದಂತೆ ತನಿಖೆಯನ್ನ ಕೈಗೆತ್ತಿಕೊಳ್ಳುತ್ತೇವೆ.

– ಡಾ.ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ

ಇದನ್ನೂ ಓದಿ : ರಿಷಭ್ ಪಂತ್ ಮಾತ್ರವಲ್ಲದೆ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಗೂ ಕೋವಿಡ್ ಪಾಸಿಟಿವ್

ಟಾಪ್ ನ್ಯೂಸ್

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

1-fffsdfdsdsfsf

ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ರಾಮ್ ಭಟ್ ವಿಧಿವಶ

ರಂಗು ರಂಗಿನ ಬೆಳಕಿನಲ್ಲಿ ಹೆಜ್ಜೆ ಹಾಕಿ ಮನಸೂರೆಗೊಂಡ ಪುಟಾಣಿ ಮಾಡೆಲ್ಸ್

ರಂಗು ರಂಗಿನ ಬೆಳಕಿನಲ್ಲಿ ಹೆಜ್ಜೆ ಹಾಕಿ ಮನಸೂರೆಗೊಂಡ ಪುಟಾಣಿ ಮಾಡೆಲ್ಸ್

dr-sudhakar

ಒಮಿಕ್ರಾನ್ ಸೋಂಕಿತರ ಸಂಪರ್ಕಿತರಿಗೆ ಸೋಂಕು ಕಂಡುಬಂದಿಲ್ಲ; ಸಚಿವ ಡಾ.ಕೆ.ಸುಧಾಕರ್

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.