ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿಗೆ ಚಾಲನೆ, ಜನಸಾಗರ

Team Udayavani, Sep 30, 2017, 3:01 PM IST

JAMBU-SAVARI-.jpg

ಮೈಸೂರು: ನಾಡಹಬ್ಬ 407ನೇ ದಸರಾ ಮಹೋತ್ಸವದಲ್ಲಿ ಶನಿವಾರ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ  ಅವರು ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ನಂದೀಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಶ್ವವಿಖ್ಯಾತ ಜಂಬು ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಜೆ ಸಿಎಂ ಸಿದ್ದರಾಮಯ್ಯ ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅರ್ಜುನ ಹೊತ್ತು ತರುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿನ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ಜಂಬೂಸವಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ , ಮೈಸೂರು ಮಹಾನಗರ ಪಾಲಿಕೆ ಮೇಯರ್ ರವಿಕುಮಾರ್, ಪೊಲೀಸ್ ಆಯಕ್ತ ಡಾ.ಸುಬ್ರಹ್ಮಣ್ಯೇಶ್ವರ ರಾವ್, ನಿತ್ಯೋತ್ಸವ ಕವಿ, ದಸರಾ ಉದ್ಘಾಟಕ ಪ್ರೊ.ಕೆಎಸ್ ನಿಸಾರ್ ಅಹಮ್ಮದ್, ಮೈಸೂರು ಜಿಲ್ಲಾಧಿಕಾರಿ ರಂದೀಪ್ ಭಾಗಿಯಾಗಿದ್ದರು.

ಅರಮನೆಯಿಂದ ಬನ್ನಿಮಂಟಪದತ್ತ ಅರ್ಜುನ ಹೆಜ್ಜೆ ಹಾಕುತ್ತಿದ್ದು, ಒಟ್ಟು 5.5 ಕಿಲೋ ಮೀಟರ್ ದೂರದವರೆಗೆ ಜಂಬೂ ಸವಾರಿ ನಡೆಯಲಿದೆ.  ಲಕ್ಷಾಂತರ ಮಂದಿ ಜಂಬೂ ಸವಾರಿಯ ಆಕರ್ಷಕ ದೃಶ್ಯವನ್ನು ಕಣ್ತುಂಬಿಕೊಂಡರು.

ಜಂಬೂಸವಾರಿ ವೀಕ್ಷಣೆಗೆ ಜನಸಾಗರ:

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಂಬೂಸವಾರಿ ವೀಕ್ಷಣೆಗೆ ಲಕ್ಷಾಂತರ ಜನ ಭಾಗವಹಿಸಿದ್ದರು. ಬಣ್ಣ, ಬಣ್ಣದ ಚಿತ್ತಾರಗಳಿಂದ ಗಜಪಡೆ ಕಂಗೊಳಿಸುತ್ತಿದ್ದವು. ವೀರಗಾಸೆ ಕುಣಿತ, ಡೊಳ್ಳು ಕುಣಿತ ಜನರನ್ನು ರಂಜಿಸಿದವು. ಸಂಜೆ 4.45ಕ್ಕೆ ಸಿಎಂ ಸಿದ್ದರಾಮಯ್ಯ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ.  

ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಮುಂದಿನ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ, ಹಾಗಾಗಿ ಮುಂದಿನ ಸಲವೂ ನಾನೇ ದಸರಾ ಪೂಜೆಯನ್ನು ಮಾಡುತ್ತೇನೆ ಎಂದು ನಂದಿಧ್ವಜ ಪೂಜೆಯ ಬಳಿಕ ಸುದ್ದಿಗಾರರ ಜತೆ ಮಾತನಾಡುತ್ತ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಂದಿ ಧ್ವಜ ಪೂಜೆ ಮೂಲಕ ಮೆರವಣಿಗೆಗೆ ಚಾಲನೆ ನೀಡಿದ್ದೇನೆ. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕೆರೆ, ಕಟ್ಟೆಗಳು ತುಂಬಿವೆ, ಆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ, ಬೆಳೆಗೆ ಹೆಚ್ಚಿನ ತೊಂದರೆ ಉಂಟಾಗುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.