ರಫೇಲ್‌ ಫೈಟರ್‌ ಜೆಟ್‌ ಡೀಲ್‌ನಲ್ಲಿ ಹಗರಣ ನಡೆದಿಲ್ಲ: ಡಸಾಲ್ಟ್ CEO

Team Udayavani, Feb 20, 2019, 1:42 PM IST

rafale-1-700.jpg

ಬೆಂಗಳೂರು : ‘ಭಾರತ ಮತ್ತು ಫ್ರಾನ್ಸ್‌ ನಡುವೆ ಏರ್ಪಟ್ಟಿರುವ ರಫೇಲ್‌ ಫೈಟರ್‌ ಜೆಟ್‌ ವ್ಯವಹಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ’ ಎಂದು ರಫೇಲ್‌ ಪೂರೈಕೆದಾರ ಸಂಸ್ಥೆ ಡಸಾಲ್ಟ್ ಏವಿಯೇಶನ್‌ ಸಿಇಓ ಎರಿಕ್‌ ಟ್ರ್ಯಾಪಿಯರ್‌ ಪುನರುಚ್ಚರಿಸಿದ್ದಾರೆ.

2019ರ ಏರೋ ಇಂಡಿಯಾ ಶೋ ದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿರುವ ಟ್ರ್ಯಾಪಿಯರ್‌, ‘ಭಾರತ ಸರಕಾರ 36 ರಫೇಲ್‌ ಫೈಟರ್‌ ಜೆಟ್‌ಗಳ ಪೂರೈಕೆಯನ್ನು ಆದೇಶಿಸಿರುವ  ಪ್ರಕಾರ ಡಸಾಲ್ಟ್ ಕಂಪೆನಿಯು ಆದನ್ನು ಸರಿಯಾದ ಸಮಯದೊಳಗೆ ಪೂರೈಸಲಿದೆ’ ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು. 

‘ಭಾರತ ಸರಕಾರಕ್ಕೆ ಒಂದೊಮ್ಮೆ ಇನ್ನೂ ಹೆಚ್ಚಿನ ಸಂಖ್ಯೆಯ ರಫೇಲ್‌ ಫೈಟರ್‌ ಜೆಟ್‌ ಗಳು ಬೇಕೆಂದಾದರೆ ಅವುಗಳನ್ನು ಕೂಡ ನಿಗದಿತ ಕಾಲಮಿತಿಯೊಳಗೆ ಪೂರೈಸಲು ಕಂಪೆನಿ ಸಂತಸಪಡುತ್ತದೆ’ ಎಂದು ಟ್ರ್ಯಾಪಿಯರ್‌ ಹೇಳಿದರು. 

‘ಭಾರತ – ಫ್ರಾನ್ಸ್‌ ಒಪ್ಪಂದದ ಪ್ರಕಾರ 2019ರ ಸೆಪ್ಟಂಬರ್‌ ನಲ್ಲಿ ಭಾರತೀಯ ವಾಯು ಪಡೆಯು ಮೊದಲ ರಫೇಲ್‌ ಫೈಟರ್‌ ಜೆಟ್‌ ಪಡೆಯಲಿದೆ ಮತ್ತು ಇದು ನಿಗದಿತ ಕಾಲಮಿತಿಗೆ ಅನುಗುಣವಾಗಿಯೇ ಇದೆ’ ಎಂದು ಟ್ರ್ಯಾಪಿಯರ್‌ ಹೇಳಿದರು. 

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿರುವಂತೆ ಡಸಾಲ್ಟ್ – ರಿಲಯನ್ಸ್‌ ಜಂಟಿ ಉದ್ಯಮದಲ್ಲಿ ಯಾರಿಗೂ ಯಾವುದೇ ರೀತಿಯ ಕಿಕ್‌ ಬ್ಯಾಕ್‌ ಸಂದಿಲ್ಲ ಎಂದು ಟ್ರ್ಯಾಪಿಯರ್‌ ಪುನರುಚ್ಚರಿಸಿದರು. 

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.