ದಾವಣಗೆರೆ : ಜಿಲ್ಲೆಯಲ್ಲಿಂದು 95 ಕೋವಿಡ್ ಕೇಸ್ ಪತ್ತೆ, 24 ಜನ ಗುಣಮುಖ

Team Udayavani, Jun 29, 2021, 8:15 PM IST

asdfsdfdffgb

ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ ಕೊರೊನಾದಿಂದ ಗುಣಮುಖರಾದ 24 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 13 , ಹರಿಹರ, ಹೊನ್ನಾಳಿಯಲ್ಲಿ ತಲಾ ಮೂವರು, ಚನ್ನಗಿರಿಯಲ್ಲಿ ನಾಲ್ವರು, ಹೊರ ಜಿಲ್ಲೆಯ ಒಬ್ಬರು ಒಳಗೊಂಡಂತೆ 24 ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಮಂಗಳವಾರ 95 ಜನರಲ್ಲಿ ಸೋಂಕು ಪತ್ತೆಯಾಗಿದೆ. ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 35 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ 9, ಜಗಳೂರಿನಲ್ಲಿ 5 , ಚನ್ನಗಿರಿಯಲ್ಲಿ 19, ಹೊನ್ನಾಳಿಯಲ್ಲಿ 25 ಹಾಗೂ ಹೊರ ಜಿಲ್ಲೆಯ ಇಬ್ಬರು ಒಳಗೊಂಡಂತೆ 95 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 26107, ಹರಿಹರದಲ್ಲಿ 6777 , ಜಗಳೂರಿನಲ್ಲಿ 2671, ಚನ್ನಗಿರಿಯಲ್ಲಿ 6199, ಹೊನ್ನಾಳಿಯಲ್ಲಿ 6268, ಹೊರ ಜಿಲ್ಲೆಯ 1476 ಜನರು ಸೇರಿದಂತೆ ಈವರೆಗೆ ಒಟ್ಟು 49,498 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ 25099, ಹರಿಹರದಲ್ಲಿ 6615, ಜಗಳೂರಿನಲ್ಲಿ 2693, ಚನ್ನಗಿರಿಯಲ್ಲಿ 5982, ಹೊನ್ನಾಳಿಯಲ್ಲಿ 5738, ಹೊರ ಜಿಲ್ಲೆಯ 1324 ಜನರು ಸೇರಿದಂತೆ 47,491ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1446 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಕೊರೊನಾದಿಂದ ನಾಲ್ವರು ಮೃತಪಟ್ಟಿದ್ದಾರೆ. ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯ 67 ವರ್ಷದ ವೃದ್ಧ, ನಿಟುವಳ್ಳಿಯ ಎಚ್.ಕೆ.ಆರ್. ವೃತ್ತದ ನಿವಾಸಿ 66 ವರ್ಷದ ವೃದ್ಧ, ಹೊನ್ನಾಳಿ ತಾಲೂಕಿನ ಕೋಟೆ ಮಲ್ಲೂರು ಗ್ರಾಮದ 50 ವರ್ಷದ ಮಹಿಳೆ, ಹರಿಹರ ತಾಲೂಕಿನ ಹರಗನಹಳ್ಳಿಯ 65 ವರ್ಷದ ವೃದ್ಧ ಮೃತಪಟ್ಟವರು. ಜಿಲ್ಲೆಯಲ್ಲಿ ಈವರೆಗೆ ಕೊರೊನಾಕ್ಕೆ 541 ಜನರು ಬಲಿಯಾಗಿದ್ದಾರೆ.

ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 78 ಸೋಂಕಿತರು ಸಾಮಾನ್ಯ, 321 ಸೋಂಕಿತರು ಆಕ್ಸಿಜನ್, 16 ಸೋಂಕಿತರು ಎನ್‌ಐವಿ, 45 ಸೋಂಕಿತರು ವೆಂಟಿಲೇಟರ್ 20 ಸೋಂಕಿತರು ವೆಂಟಿಲೇಟರ್ ರಹಿತ, 220 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 148 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.

ಜಿಲ್ಲೆಯಲ್ಲಿ ಮಂಗಳವಾರ ಬ್ಯ್ಲಾಕ್ ಫಂಗಸ್ ಪ್ರಕರಣ ವರದಿಯಾಗಿಲ್ಲ. ಈವರೆಗೆ ಜಿಲ್ಲೆಯಲ್ಲಿ 108 ಜನರಲ್ಲಿ ಬ್ಯ್ಲಾಕ್ ಫಂಗಸ್ ಕಂಡು ಬಂದಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ 35, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ 21, ಬಾಪೂಜಿ ಆಸ್ಪತ್ರೆಯಲ್ಲಿ ಇಬ್ಬರು, ಕಾಲೇಜ್ ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ಒಬ್ಬರು ಒಳಗೊಂಡಂತೆ 59 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ 36, ಎಸ್.ಎಸ್. ಹೈಟೆಕ್‌ನಲ್ಲಿ 13 ಒಳಗೊಂಡಂತೆ 49 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.