ರಾಜ್ಯಪಾಲರನ್ನು ಭೇಟಿಯಾಗಿ ಕೋವಿಡ್‌ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿಎಂ‌ ಅಶ್ವತ್ಥನಾರಾಯಣ

Team Udayavani, May 27, 2021, 4:13 PM IST

ashwath narayan

ಬೆಂಗಳೂರು: ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

ಡಿಸಿಎಂ  ಗೋವಿಂದ ಕಾರಜೋಳ ಅವರೊಂದಿಗೆ ರಾಜಭವನಕ್ಕೆ ತೆರಳಿದ  ಡಾ.ಅಶ್ವತ್ಥನಾರಾಯಣ, ಈವರೆಗೂ ಸೋಂಕು ತಡೆಗಟ್ಟಲು ಲಾಕ್‌ಡೌನ್‌, ಲಸಿಕೆ ಅಭಿಯಾನ, ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿ, ಸಿಬ್ಬಂದಿ ನೇಮಕ ಸೇರಿದಂತೆ ಸರಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಬಗ್ಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಸಮಗ್ರ  ಮಾಹಿತಿ ನೀಡಿದರು.

ಲಾಕ್‌ಡೌನ್‌ ನಂತರ ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರವೂ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಇದರ ಜತೆಯಲ್ಲೇ 45 ವರ್ಷ ಮೀರಿದ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡವ ಕೆಲಸ ನಡೆಯುತ್ತಿದೆ. ಇಡೀ ರಾಜ್ಯಾದ್ಯಂತ ಆಮ್ಲಜನಕ, ಔಷಧಿ, ರೆಮಿಡಿಸಿವಿರ್‌ ಕೊರತೆಯನ್ನು ನೀಗಿಸಲಾಗಿದೆ ಎಂದು ಅಂಕಿ- ಅಂಶಗಳ ಸಹಿತ ರಾಜ್ಯಪಾಲರಿಗೆ ವಿವರಣೆ ಸಲ್ಲಿಸಿದರು.

ಇದನ್ನೂ ಓದಿ:ಮೇ 27ರಂದು ಒಡಿಶಾ, ಪಶ್ಚಿಮಬಂಗಾಳಕ್ಕೆ ಪ್ರಧಾನಿ ಮೋದಿ ಭೇಟಿ, ವೈಮಾನಿಕ ಸಮೀಕ್ಷೆ

ಬ್ಲ್ಯಾಕ್‌ ಫಂಗಸ್‌ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಈ ಕಾಯಿಲೆಗೆ ಸಂಬಂಧಿಸಿದ ಔಷಧಿಗಳ ಕೊರತೆ ನಿವಾರಣೆಗೆ ಎಲ್ಲ ಪ್ರಯತ್ನ ನಡೆದಿದೆ. ನಿರಂತರವಾಗಿ ಕೇಂದ್ರ ಸರಕಾರದ ಜತೆ ಸಂಪರ್ಕದಲ್ಲಿದ್ದು, ಇಡೀ ಸರಕಾರ ಒಂದು ತಂಡದ ರೂಪದಲ್ಲಿ ಕೆಲಸ ಮಾಡುತ್ತಿದೆ ಎಂದು ರಾಜ್ಯಪಾಲರಿಗೆ ತಿಳಿಸಿದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.