Udayavni Special

ಶ್ರೀರಾಮುಲುಗೆ ಶೀಘ್ರವೇ ಡಿಸಿಎಂ ಸ್ಥಾನ: ಸವದಿ

Team Udayavani, Sep 18, 2019, 3:00 AM IST

Udayavani Kannada Newspaper

ಕೊಪ್ಪಳ: “ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಮುಂದೆ ಪ್ರಬಲ ಖಾತೆ ಜತೆಗೆ ಡಿಸಿಎಂ ಸ್ಥಾನ ಸಿಗುತ್ತದೆ. ಹೀಗಾಗಿ ಯಾರೂ ಅಸಮಾಧಾನಪಟ್ಟುಕೊಳ್ಳುವ ಅವಶ್ಯಕತೆ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, “ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಖುಷಿಯಾಗಿದೆ. ಈ ಹಿಂದೆಯೂ ನಾನು ಜಿಲ್ಲಾ ಉಸ್ತುವಾರಿಯಾಗಿ ಕೆಲಸ ನಿರ್ವಹಿಸಿದ ಅನುಭವವಿದೆ.

ಈಗ ಬಳ್ಳಾರಿ ಹಾಗೂ ಕೊಪ್ಪಳ ಉಸ್ತುವಾರಿ ಹೊಣೆ ನೀಡಲಾಗಿದೆ. ಈ ಭಾಗದಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ. ಮಂತ್ರಿ ಸ್ಥಾನ ಸಿಕ್ಕವರಿಗೆ ಯಾವ ಜಿಲ್ಲೆಯಾದರೇನು? ಕೆಲಸ ಮಾಡಬೇಕು ಅಷ್ಟೆ. ಎಲ್ಲರೂ ಕೂಡಿ ಕೆಲಸ ಮಾಡಬೇಕು’ ಎಂದರು. “ಹೊಸ ಮೋಟಾರು ವಾಹನ ಕಾಯ್ದೆ ದಂಡದ ಪ್ರಮಾಣದ ಕುರಿತು ಬೇರೆ ಬೇರೆ ರಾಜ್ಯಗಳಿಂದ ವರದಿ ತರಿಸಿಕೊಳ್ಳಲಾಗಿದೆ. ಶೀಘ್ರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದರು.

ಟಾಪ್ ನ್ಯೂಸ್

hjgutyuty

ಆರ್​​ಎಸ್​ಎಸ್​​​  ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ghghhtyht

ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ

covid

ಪರಿಸ್ಥಿತಿಯ ಆಧಾರದ ಮೇಲೆ ಮಕ್ಕಳಿಗೆ ಕೋವಿಡ್ ಲಸಿಕೆ :ವಿ.ಕೆ.ಪಾಲ್

Untitled-1

ಶಶಿಕಲಾ ಎಐಎಡಿಎಂಕೆಯ ಸ್ವಯಂಘೋಷಿತ ಪ್ರಧಾನ ಕಾರ್ಯದರ್ಶಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಬಿಜೆಪಿ ಅಧಿಕಾರವಧಿಯಲ್ಲಿಯೇ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಿಜೆಪಿ ಅಧಿಕಾರವಧಿಯಲ್ಲಿಯೇ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

hjgutyuty

ಆರ್​​ಎಸ್​ಎಸ್​​​  ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

fcgdftgrt

ಬಿಜೆಪಿ ಅವಧಿಯಲ್ಲಿಯೇ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ : ಮುಝಮ್ಮಿಲ್ ಬಾಬು

hfghtyht

ದಾಂಡೇಲಿ :  ಅಪರಿಚಿತ ವಾಹನ ಡಿಕ್ಕಿ : ಪಾದಚಾರಿ ಸಾವು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.