Udayavni Special

ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ರಕ್ಷಣಾ ಸಚಿವರಿಗೆ ಸವದಿ ಪತ್ರ


Team Udayavani, May 18, 2021, 12:10 PM IST

ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ರಕ್ಷಣಾ ಸಚಿವರಿಗೆ ಸವದಿ ಪತ್ರ

ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ  ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ.

ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ  ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸುವುದಕ್ಕೆ ಕೇಂದ್ರ ರಕ್ಷಣಾ ಸಚಿವರನ್ನು ಡಿಸಿಎಂ ಸವದಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು: 7 ತಿಂಗಳ ಗರ್ಭಿಣಿಯಾಗಿದ್ದ ಪ್ರೊಬೆಷನರಿ PSI ಕೋವಿಡ್ ಗೆ ಬಲಿ

ಕರ್ನಾಟಕದಲ್ಲಿಯೂ ಪ್ರಸ್ತುತ ಕೋವಿಡ್ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಿರುವುದರಿಂದ ಇಲ್ಲಿನ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಅಧಿಕವಾಗಿದೆ. ವೈದ್ಯರುಗಳ ಮೇಲೆ ಒತ್ತಡವೂ ತೀವ್ರವಾಗಿದೆ. ಆದ್ದರಿಂದ ಕರ್ನಾಟಕದಲ್ಲಿಯೂ ಆದಷ್ಟು ಶೀಘ್ರವಾಗಿ ಸುಸಜ್ಜಿತ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುವುದು ಸೂಕ್ತ. ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಸ್ವಾಮ್ಯದಲ್ಲಿ ಸಾಕಷ್ಟು ಖಾಲಿ ಜಾಗಗಳೂ ಈಗ ಲಭ್ಯವಿದೆ. ಇದನ್ನು ಬಳಕೆ ಮಾಡಿಕೊಂಡು ರಕ್ಷಣಾ ಇಲಾಖೆಯಿಂದ ತಕ್ಷಣವೇ ಕೋವಿಡ್ ಕೇಂದ್ರಗಳನ್ನು ಪ್ರಾರಂಭಿಸಿದರೆ ಸಾಕಷ್ಟು ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಬೇಕೆಂದು ಡಿಸಿಎಂ ಸವದಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ

3654566666666666666666666

ಹಾನಗಲ್ ಉಪ ಚುನಾವಣೆ ದಿನಾಂಕ ಘೋಷಣೆ ಮುನ್ನವೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ

delta-plus-coronavirus-covid19-vaccination-to-speed-up-in-coming-weeks-says-vk-paul

ಎವೈ.1 ಸೋಂಕನ್ನು ಗಂಭೀರವಾಗಿ ಗಮನದಲ್ಲಿಟ್ಟುಕೊಂಡು ಲಸಿಕಾ ಅಭಿಯಾನಕ್ಕೆ ಚುರುಕು : ಪೌಲ್

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

Goa AICC Incharge Dinesh Gundurao Statement aganist on BJP

ಬಿಜೆಪಿಯ ಭ್ರಷ್ಟಾಚಾರಗಳ ವಿರುದ್ಧ ಧ್ವನಿಯೆತ್ತಬೇಕಿದೆ :ಎಐಸಿಸಿ ಗೋವಾ ಉಸ್ತುವಾರಿ ಗುಂಡೂರಾವ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

15-11

ಸ್ವಯಂ ಜಾಗೃತಿಯಿಂದ ಕೊರೊನಾ ನಿಯಂತ್ರಣ: ಸ್ವಾಮೀಜಿ

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ

15-10

ಸರ್ವೋನ್ನತ ಏಳಿಗೆಗೆ ಯೋಗ ಸಹಕಾರಿ: ಡಾ| ಶಂಕರ ಗೌಡ

3654566666666666666666666

ಹಾನಗಲ್ ಉಪ ಚುನಾವಣೆ ದಿನಾಂಕ ಘೋಷಣೆ ಮುನ್ನವೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್

15-9

ಜಿಲ್ಲೆಯ 3.81 ಲಕ್ಷ ಜನರಿಗೆ ಕೊರೊನಾ ಲಸಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.