ಶಾಸಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಡಿಸಿಎಂ


Team Udayavani, Jan 21, 2019, 1:12 AM IST

parameshwar.jpg

ರಾಮನಗರ: ಈಗಲ್ಟನ್‌ ರೆಸಾರ್ಟ್‌ನಲ್ಲಿ ವಾಸ್ತವ್ಯ ಇರುವ ಕಾಂಗ್ರೆಸ್‌ ಶಾಸಕರನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಭೇಟಿ ಮಾಡಿ ಮಾತನಾಡಿದರು. ಶಾಸಕರಾದ ಆನಂದ್‌ ಸಿಂಗ್‌ ಮತ್ತು ಗಣೇಶ್‌ ನಡುವಿನ ಗಲಾಟೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಡಾ.ಜಿ.ಪರಮೇಶ್ವರ್‌ ಅವರು ಶಾಸಕ ಗಣೇಶ್‌ರ ಬಳಿ ಮಾತನಾಡಿ, ಅನಾವಶ್ಯಕ ಪ್ರಸಂಗಕ್ಕೆ ಕಾರಣರಾಗಿದ್ದೀರಿ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು ಎಂದು ಗೊತ್ತಾಗಿದೆ. 

ಭಾನುವಾರ ಬೆಳಗ್ಗೆಯಿಂದ ಶಾಸಕ ಗಣೇಶ್‌ ಅವರು ತಮ್ಮ ಕೊಠಡಿ ಬಿಟ್ಟು ಬರಲಿಲ್ಲ. ಉಪಮುಖ್ಯಮಂತ್ರಿಗಳ ಬುಲಾವ್‌ ಮೇರೆಗೆ ಹೊರ ಬಂದರು. ಪರಮೇಶ್ವರ್‌ ಅವರು ಗಣೇಶ್‌ ಅವರನ್ನು ತರಾಟೆಗೆ ತೆಗೆದುಕೊಂಡರು. ಇಂತಹ ಧೋರಣೆಗಳನ್ನು ಮುಂದುವರಿಸಿದರೆ ಶಿಸ್ತು ಕ್ರಮ ಅನಿವಾರ್ಯ ಎಂದೂ ಸಹ ವಾರ್ನಿಂಗ್‌ ನೀಡಿದರು ಎಂದು ಮೂಲಗಳು ತಿಳಿಸಿವೆ.

ಬಲವಂತ ಬೇಡ, ಬಿಟ್ಟು ಬಿಡಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್‌ ಶಾಸಕರು, ಕ್ಷೇತ್ರಗಳಲ್ಲಿ ಬರ ಪರಿಸ್ಥಿತಿ ಇದೆ. ಅಲ್ಲಿ ಜನ ಸಂಕಷ್ಟದಲ್ಲಿದ್ದಾರೆ. ನೀವು ಹೀಗೆ ನಮ್ಮನ್ನು ಇಲ್ಲಿ ಇರಿಸಿಕೊಂಡಿದ್ದೀರಿ. ಅಲ್ಲಿ ಕ್ಷೇತ್ರದ ಜನರಲ್ಲಿ ನಮ್ಮ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತಿದೆ. ನಾವ್ಯಾರೂ ಪಕ್ಷ ಬಿಟ್ಟು ಹೋಗೋಲ್ಲ. ತಕ್ಷಣ ರೆಸಾರ್ಟ್‌ನಿಂದ ಮುಕ್ತಗೊಳಿಸಿ ಎಂದು ಅಲವತ್ತುಕೊಂಡಿದ್ದಾರೆ ಎಂದು ಗೊತ್ತಾಗಿದೆ. ಇದೇ ರೀತಿ, ನೀವು ಬಲವಂತವಾಗಿ ಇಲ್ಲಿ ಇರಿಸಿಕೊಂಡರೆ ನಾವು ನಮ್ಮ ಕ್ಷೇತ್ರದ ದಾರಿ ಹಿಡಿಯುತ್ತೇವೆ ಎಂದೂ ಸಹ ಕೆಲವು ಶಾಸಕರು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬಳಿಕ, ಪರಮೇಶ್ವರ್‌ ಮತ್ತು ಡಿಕೆಶಿ ಅವರು ಶಾಸಕರನ್ನು ಸಮಾಧಾನ ಪಡಿಸಿ, ಉಸ್ತುವಾರಿ ವೇಣುಗೋಪಾಲ್‌ ಮತ್ತು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಬಂದು ಸಭೆ ನಡೆಸಲಿ. ಆಮೇಲೆ ಚರ್ಚಿಸೋಣ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.