ಡಿಸಿಎಂ ಸ್ಥಾನ ಕೊಡದಿದ್ದರೆ ಬಳಿಕ ನಿರ್ಧಾರ: ಶ್ರೀರಾಮುಲು
Team Udayavani, Dec 26, 2019, 3:03 AM IST
ಯಾದಗಿರಿ: “ನಾನು ಡಿಸಿಎಂ ಆಗಬೇಕು ಎನ್ನುವುದು ಜನರ ಒತ್ತಾಯ. ಅದನ್ನು ತಿರಸ್ಕರಿಸಲ್ಲ. ಜನರ ಅಪೇಕ್ಷೆಯನ್ನು ಸರ್ಕಾರ ಕೇಳುತ್ತಿದೆ. ಸಿಎಂ ಯಡಿಯೂರಪ್ಪ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಡಿಸಿಎಂ ಸ್ಥಾನ ನೀಡದಿದ್ದರೆ ಮುಂದೆ ನೋಡೋಣ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಶಹಾಪುರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಾಲ್ಮೀಕಿ ಸಮಾಜಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಸಮಾಜದ ಹಿತಕ್ಕಾಗಿ ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಶಾಸಕರು ನೀಡಿದ ಹೇಳಿಕೆಗೆ ನಾನು ಬದ್ಧ. ನ್ಯಾ| ನಾಗಮೋಹನದಾಸ್ ವರದಿ ಬಂದ ನಂತರ ಸಿಎಂ ಜತೆ ಚರ್ಚಿಸಲಾಗುವುದು. ವರದಿ ನಂತರ ಮೀಸಲಾತಿ ನೀಡುವ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ. ಸರ್ಕಾರಕ್ಕೆ ಯಾವುದೇ ಗಡುವು ನೀಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!
ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ
ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ