ಗಾಂಜಾ ಮತ್ತಲ್ಲಿ ಮಾರಣಾಂತಿಕ ದಾಳಿ: ಪೊಲೀಸ್ ಗಂಭೀರ
Team Udayavani, Jan 17, 2018, 10:00 AM IST
ಬೆಂಗಳೂರು: ನಗರದಲ್ಲಿ ದುಷ್ಕರ್ಮಿಗಳು ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಕಳವಳಕಾರಿ ಘಟನೆ ಬುಧವಾರ ರಾತ್ರಿ ನಡೆದಿದೆ.
ಪಾದರಾಯನಪುರದ 11ನೇ ಕ್ರಾಸ್ನಲ್ಲಿ ಘಟನೆ ನಡೆದಿದ್ದು ಹೊಯ್ಸಳ ಪೊಲೀಸ್ ವಾಹನದಲ್ಲಿ ಬಂದ ಪೇದೆ ರಾಜೇಂದ್ರ ಅವರ ಮೇಲೆ ಗಾಂಜಾ ಮತ್ತಿನಲ್ಲಿದ್ದ ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಹಲ್ಲೆ ಗೈದು ಪರಾರಿಯಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ರಾಜೇಂದ್ರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಜೆ.ಜೆ.ನಗರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು,ದುಷ್ಕರ್ಮಿಗಳ ಪತ್ತೆಗಾಗಿ ಕಾರ್ಯಾಚರಣೆಗಿಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್