ರಫೇಲ್ ತನಿಖೆ ಆರಂಭವಾದ್ರೆ ಮೋದಿ ಪ್ರಧಾನಿ ಕಚೇರಿ ಬಿಡ್ತಾರೆ;ರಾಹುಲ್
Team Udayavani, Nov 2, 2018, 2:34 PM IST
ಹೊಸದಿಲ್ಲಿ: ‘ರಫೇಲ್ ಯುದ್ಧ ವಿಮಾನ ಡೀಲ್ ಕುರಿತಾಗಿ ತನಿಖೆ ಆರಂಭಿಸಿದರೆ ಪ್ರಧಾನಿ ಕಚೇರಿಯನ್ನು ನರೇಂದ್ರ ಮೋದಿ ಅವರು ತೊರೆಯಬೇಕಾಗುತ್ತದೆ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ವಾಗ್ಧಾಳಿ ನಡೆಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಈ ಹಗರಣದಲ್ಲಿ ಮೋದಿ ಅವರದ್ದು ಪ್ರಮುಖ ಪಾತ್ರ, ಅವರೇ ನಿರ್ಣಯವನ್ನು ಕೈಗೊಂಡ ವ್ಯಕ್ತಿ. ಮೋದಿ ಅವರೇ ಅನಿಲ್ ಅಂಬಾನಿಗೆ 30 ಸಾವಿರ ಕೋಟಿ ರೂಪಾಯಿಗೆ ಡೀಲ್ ನೀಡಿದ್ದು’ ಎಂದರು.
‘ಡಸೌಲ್ಟ್ ಏವಿಯೇಶನ್ ಸಿಇಓ ಹೇಳಿರುವಂತೆ ಭೂಮಿ ಇದೆ ಎಂದು ರಿಲಾಯನ್ಸ್ಗೆ ಡೀಲ್ ನೀಡಲಾಗಿಲ್ಲ. ಒಪ್ಪಂದವಾಗುವ ವರೆಗೆ ಭೂಮಿಯ ಪ್ರಶ್ನೆಯೇ ಇರಲಿಲ್ಲ’ ಎಂದು ರಾಹುಲ್ ಹೇಳಿದರು.
ರಾಹುಲ್ ಗಾಂಧಿ ಅವರು ಮುಂಬರುವ ಲೋಕಸಭಾ ಚುನಾವಣೆಗೆ ರಫೇಲ್ ಡೀಲ್ ವಿಚಾರವನ್ನು ದೊಡ್ಡ ಅಸ್ತ್ರವನ್ನಾಗಿ ಉಪಯೋಗಿಸುವುದು ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ