ದೀನ್‌ ದಯಾಳ್‌ ಆದರ್ಶ ಮೈಗೂಡಿಸಿಕೊಳ್ಳಿ

Team Udayavani, Feb 12, 2020, 3:03 AM IST

dindayaal

ಬೆಂಗಳೂರು: ಏಕಾತ್ಮ ಮಾನವತಾವಾದ ಮತ್ತು ಅಂತ್ಯೋದಯ ಚಿಂತನೆ ನೀಡಿದ ಮೇರು ವ್ಯಕ್ತಿತ್ವ ಪಂಡಿತ್‌ ದೀನ್‌ದಯಾಳ್‌ ಉಪಾಧ್ಯಾಯ ಅವರದ್ದು ಎಂದು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಹೇಳಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಲ್ಲೇಶ್ವರ ಮಂಡಲ ವತಿಯಿಂದ ಆಯೋಜಿಸಿದ್ದ ಜನಸಂಘದ ಸಂಸ್ಥಾಪಕರಾದ ಪಂಡಿತ್‌ ದೀನ್‌ ದಯಾಳ್‌ ಉಪಾಧ್ಯಾಯರ ಬಲಿದಾನ ದಿನದಲ್ಲಿ ಮಾತನಾಡಿದರು.

ದೀನ್‌ದಯಾಳರ ಆದರ್ಶ, ಪ್ರೇರಣೆ, ತ್ಯಾಗ ಸದಾ ನಮ್ಮೆಲ್ಲರಿಗೂ ಅವಿಸ್ಮರಣೀಯ. ಅವರ ಆದರ್ಶಗಳನ್ನು ನಾವು ಅಳವಡಿಸಿಕೊಂಡು ಸಾಗೋಣವೆಂದರು. ಪಂಡಿತ್‌ ದೀನ್‌ ದಯಾಳರು ಪ್ರಖರ ರಾಷ್ಟ್ರಭಕ್ತರು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರು. ಏಕಾತ್ಮ ಮಾನವತಾವಾದದ ಹರಿಕಾರರಾದ ಅವರ ಪುಣ್ಯತಿಥಿಯಂದು ನಾವು ಅವರ ಆದರ್ಶ ಪಾಲಿಸೊಣ, ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಕಾರ್ಯಕರ್ತ.ರಿಗೆ ಸಲಹೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೀನ್‌ದಯಾಳ್‌ ಉಪಾಧ್ಯಾ ಯರ ಆಶಯದಂತೆ ಕಾರ್ಯಕ್ರಮ ಹಮ್ಮಿಕೊಂಡು ಜನಪರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಮಂಡಲ ಅಧ್ಯಕ್ಷೆ ಕಾವೇರಿ ಕೇದರನಾಥ ಮತ್ತಿತರರಿದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.