ಕೋವಿಡ್ ಪಾಸಿಟಿವ್ ಆಗಿ ಗುಣಮುಖನಾಗಿದ್ದ ಖೈದಿ ಆಸ್ಪತ್ರೆಯಲ್ಲಿ ಸಾವು


Team Udayavani, May 26, 2021, 6:48 PM IST

kಜಹಗಹಜಕಲಕ

ಶಿವಮೊಗ್ಗ : ಕೋವಿಡ್ ಪಾಸಿಟಿವ್ ಆಗಿ ಗುಣಮುಖರಾಗಿದ್ದ ಖೈದಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೃತ ಖೈದಿಯನ್ನು ಇಸ್ಮಾಯಿಲ್ ಖಾನ್ (72) ಎಂದು ಗುರುತಿಸಲಾಗಿದೆ.

ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ನಿವಾಸಿಯಾಗಿದ್ದ ಇಸ್ಮಾಯಿಲ್ ಖಾನ್, ಜಿಲ್ಲಾ ಖಜಾನೆ ಅಧಿಕಾರಿಯಾಗಿದ್ದರು. ಇವರು ನಿವೃತ್ತಿಗೂ ಮುನ್ನ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ 1 ವರ್ಷ ಶಿಕ್ಷೆಗೆ ಗುರಿಯಾಗಿದ್ದರು.

ಇಸ್ಮಾಯಿಲ್ ಖಾನ್ ಗೆ ಕಳೆದ ಏಪ್ರಿಲ್ 5 ರಂದು ಶಿವಮೊಗ್ಗ ಕೋರ್ಟ್ 1 ವರ್ಷ ಸಾದಾ ಶಿಕ್ಷೆ ಮತ್ತು 1.5 ಲಕ್ಷ ದಂಡ ವಿಧಿಸಿತ್ತು. ಕಾರಾಗೃಹ ಸೇರಿದ್ದ ಕೆಲವೇ ದಿನದಲ್ಲಿ ಕೋವಿಡ್ ಪಾಸಿಟಿವ್ ಆಗಿ ಅವರು ಆಸ್ಪತ್ರೆಗೂ ಸೇರಿದ್ದರು. ನಂತರ ಕೋವಿಡ್ ನಿಂದ ಗುಣಮುಖರಾಗಿ ಕೆಲ ದಿನಗಳ ಹಿಂದೆಯಷ್ಟೇ ಜೈಲಿಗೆ ವಾಪಸಾಗಿದ್ದರು.

ಕಳೆದ ಮೇ 24 ರಂದು ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮೆಗ್ಗಾನ್ ಆಸ್ಪತ್ರೆಗೆ ಇಸ್ಮಾಯಿಲ್ ಖಾನ್ ಅವರನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

hdk

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದಿದ್ದಾರೆ : ಹೆಚ್ ಡಿಕೆ ಹೇಳಿದ್ದೇನು?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 77 ಅಂಕ ಇಳಿಕೆ; ಲಾಭಗಳಿಸಿದ ಐಟಿಸಿ ಷೇರು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 77 ಅಂಕ ಇಳಿಕೆ; ಲಾಭಗಳಿಸಿದ ಐಟಿಸಿ ಷೇರು

1-sdsads

ಗೋವಾದಲ್ಲಿ ಡಿ.ಕೆ.ಶಿವಕುಮಾರ್ ಪ್ರಚಾರ: ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ

ಮಾಸ್ಕ್ ಧರಿಸಿ ಫೇಸ್ ಐಡಿ ಲಾಕ್ ತೆಗೆಯಲು ಕಷ್ಟವೇ..? ಐಫೋನ್ ತಂದಿದೆ ಹೊಸ ಫೀಚರ್

ಮಾಸ್ಕ್ ಧರಿಸಿ ಫೇಸ್ ಐಡಿ ಲಾಕ್ ತೆಗೆಯಲು ಕಷ್ಟವೇ..? ಐಫೋನ್ ತಂದಿದೆ ಹೊಸ ಫೀಚರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

hdk

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದಿದ್ದಾರೆ : ಹೆಚ್ ಡಿಕೆ ಹೇಳಿದ್ದೇನು?

1-sdsads

ಗೋವಾದಲ್ಲಿ ಡಿ.ಕೆ.ಶಿವಕುಮಾರ್ ಪ್ರಚಾರ: ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ

siddaramaiah

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಇಬ್ರಾಹಿಂ ಅವರಿಗೂ ಗೊತ್ತಿದೆ : ಸಿದ್ದರಾಮಯ್ಯ

MUST WATCH

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

ಹೊಸ ಸೇರ್ಪಡೆ

ಸಂವಿಧಾನ-ಲೋಕಸಭೆ ಪರಿಕಲ್ಪನೆ ನೀಡಿದ್ದ ಶರಣರು

ಸಂವಿಧಾನ-ಲೋಕಸಭೆ ಪರಿಕಲ್ಪನೆ ನೀಡಿದ್ದ ಶರಣರು

26bus

ಬಸ್‌ ಸೇವೆ ಆರಂಭ-ಹರ್ಷ

ಶಿಕ್ಷಣ ಪಡೆಯಬೇಕೆಂಬ ಛಲ ಇರಲಿ: ನ್ಯಾಮಗೌಡ

ಶಿಕ್ಷಣ ಪಡೆಯಬೇಕೆಂಬ ಛಲ ಇರಲಿ: ನ್ಯಾಮಗೌಡ

25protest

ಸಚಿವರಿಂದ ರೈತರ ಅವಮಾನ ಖಂಡಿಸಿ ಪ್ರತಿಭಟನೆ

5.60 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

5.60 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.