ಅತೀ ಎತ್ತರದ ಹನುಮನ ಪ್ರತಿಮೆ; ಹನುಮದ್‌ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಮಾಹಿತಿ

ಹಂಪಿಯಲ್ಲಿ 215 ಮೀಟರ್‌ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ನಿರ್ಧಾರ

Team Udayavani, Nov 18, 2020, 6:11 AM IST

ಅತೀ ಎತ್ತರದ ಹನುಮನ ಪ್ರತಿಮೆ; ಹನುಮದ್‌ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಮಾಹಿತಿ

ಸಾಂದರ್ಭಿಕ ಚಿತ್ರ

ಅಯೋಧ್ಯೆ: ಕಿಷ್ಕಿಂಧೆ ಎಂದೇ ಖ್ಯಾತಿವೆತ್ತಿರುವ ಕರ್ನಾಟಕದ ಹಂಪಿಯಲ್ಲಿ ಜಗತ್ತಿನ ಅತೀ ಎತ್ತರದ ಹನುಮನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಹಂಪಿಯ ಹನುಮದ್‌ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಸ್ವಾಮಿ ಗೋವಿಂದ್‌ ಆನಂದ್‌ ಸರಸ್ವತಿ ತಿಳಿಸಿದ್ದಾರೆ.

ಅಯೋಧ್ಯೆಯ ರಾಮ ದೇಗುಲದ ಪ್ರಮುಖ ಪೂಜಾರಿ ಆಚಾರ್ಯ ಸತ್ಯೇಂದ್ರ ದಾಸ್‌ ಅವರನ್ನು ಭೇಟಿ ಮಾಡಿದ ಅನಂತರ ಮಾತನಾಡಿದ ಆನಂದ್‌ ಸರಸ್ವತಿ ಅವರು, ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಪ್ರತಿಮೆಯು 215 ಮೀಟರ್‌ ಎತ್ತರವಿರಲಿದ್ದು, ಇದಕ್ಕಾಗಿ ದೇಶದ್ಯಾಂತ ರಥಯಾತ್ರೆ ಮಾಡಿ ಹಣ ಸಂಗ್ರಹಿಸಲಾಗುವುದು ಎಂದರು. ಈ ಪ್ರತಿಮೆಗಾಗಿ ಸುಮಾರು 1,200 ಕೋಟಿ ರೂ. ವೆಚ್ಚವಾಗಲಿದೆ ಎಂದೂ ತಿಳಿಸಿದರು.

ಅಯೋಧ್ಯೆಯಲ್ಲಿ 221 ಮೀಟರ್‌ ಎತ್ತರದ ರಾಮನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ರಾಮ ಭಕ್ತ ಹನುಮಂತನ ಪ್ರತಿಮೆಯನ್ನು ಅದಕ್ಕಿಂತ ಕಡಿಮೆ ಎತ್ತರದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಆನಂದ್‌ ಸರಸ್ವತಿ ಅವರು ತಿಳಿಸಿದರು.

80 ಅಡಿ ಎತ್ತರದ ರಥ
ಅಯೋಧ್ಯೆಯ ರಾಮ ದೇಗುಲಕ್ಕಾಗಿ ಹಂಪಿಯ ಹನುಮದ್‌ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವತಿಯಿಂದ 80 ಅಡಿ ಎತ್ತರದ ರಥವೊಂದನ್ನು ಕೊಡುಗೆಯಾಗಿ ನೀಡಲಾಗುವುದು ಎಂದು ಆನಂದ್‌ ಸರಸ್ವತಿ ಘೋಷಿಸಿದ್ದಾರೆ. ಇದನ್ನು 2 ವರ್ಷದ ಒಳಗಾಗಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಆನಂದ್‌ ಸರಸ್ವತಿ ತಿಳಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.