ಪದವಿ ಪರೀಕ್ಷೆ: ಒಂದು ತಿಂಗಳು ಮುಂದೂಡಲು ವಿವಿಗಳಿಗೆ ಸೂಚನೆ
Team Udayavani, Feb 16, 2022, 9:44 PM IST
ಬೆಂಗಳೂರು: ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು.
ಇದನ್ನೂ ಓದಿ:ಬಿಜೆಪಿ ವಿರುದ್ಧ ಹೋರಾಟ: ಚಂದ್ರಶೇಖರ್ಗೆ ಉದ್ಧವ್ ಬೆಂಬಲ
ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ