Udayavni Special

ಸುಪ್ರೀಂ ಕೋರ್ಟ್‌ಗೆ ಅನರ್ಹರ ಅರ್ಜಿ ಸಲ್ಲಿಕೆ ವಿಳಂಬ

Team Udayavani, Jul 31, 2019, 5:21 AM IST

32

ಬೆಂಗಳೂರು: ಶಾಸಕ ಸ್ಥಾನಕ್ಕೆ ಅನರ್ಹಗೊಂಡಿರುವ 17 ಶಾಸಕರು ಸ್ಪೀಕರ್‌ ರಮೇಶ್‌ ಕುಮಾರ್‌ ನೀಡಿರುವ ಆದೇಶವನ್ನು ಪುನರ್‌ ಪರಿಶೀಲಿಸಲು ಸೂಚಿಸು ವಂತೆ ವಿನಂತಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲು ವಿಳಂಬವಾಗುತ್ತಿದೆ.

ವಿಧಾನ ಸಭಾಧ್ಯಕ್ಷರಾಗಿದ್ದ ಕೆ.ಆರ್‌.ರಮೇಶ್‌ ಕುಮಾರ್‌ ಅವರು ಭಾನುವಾರ 14 ಶಾಸಕರ ಅನರ್ಹತೆ ಆದೇಶ ಹೊರಡಿಸಿದ ನಂತರ ಸೋಮವಾರವೇ ಸುಪ್ರೀಂ ಕೋರ್ಟ್‌ನಲ್ಲಿ ತಡೆಯಾಜ್ಞೆ ತರುವ ನಿಟ್ಟಿನಲ್ಲಿ ಅನರ್ಹಗೊಂಡ 17 ಶಾಸಕರು ಪ್ರಯತ್ನ ನಡೆಸಿದ್ದರು. ಆದರೆ, ಅವರಿಗೆ ವಿಧಾನಸಭೆಯಿಂದ ಅನರ್ಹಗೊಂಡಿರುವ ಅಧಿಕೃತ ಆದೇಶದ ಪ್ರತಿ ಮಂಗಳವಾರ ಸಂಜೆವರೆಗೂ ಸಿಗದಿದ್ದರಿಂದ ಅನರ್ಹರು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರವೇ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಅನರ್ಹಗೊಂಡಿರುವ ಬಹುತೇಕ ಶಾಸಕರು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. ಬಂಡಾಯ ಶಾಸಕರ ನಾಯಕ ರಮೇಶ್‌ ಜಾರಕಿಹೊಳಿ ಕೂಡ ಸೋಮವಾರ ಸುಪ್ರೀಂ ಕೊರ್ಟ್‌ಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಆದರೆ, ಎಚ್.ವಿಶ್ವನಾಥ್‌, ಪ್ರತಾಪ್‌ಗೌಡ ಪಾಟೀಲ್ ಹಾಗೂ ಬಿ.ಸಿ. ಪಾಟೀಲ್ ದೆಹಲಿಯಲ್ಲಿಯೇ ಉಳಿದುಕೊಂಡಿದ್ದು, ತಮ್ಮ ಪರ ವಾದ ನಡೆಸುತ್ತಿರುವ ಹಿರಿಯ ನ್ಯಾಯವಾದಿ ಮುಕುಲ್ ರೊಹಟಗಿ ಅವರ ಸಲಹೆ ಪಡೆದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Srilanka covid case

ಲಂಕಾದಲ್ಲಿ ಕೋವಿಡ್ ಹೆಚ್ಚಳ; ಭಾರತ ಪ್ರವಾಸ ಅನುಮಾನ

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಆನೆಗೊಂದಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಆರೋಪ : ನಾಲ್ವರ ವಿರುದ್ಧ ಪ್ರಕರಣ

ಆನೆಗೊಂದಿ : ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

cats

ಸಲ್ಲು ಸಿನಿಮಾ ವಿರುದ್ಧ ಸಿಡಿದೆದ್ದ ಸುಶಾಂತ್ ಸಿಂಗ್ ಅಭಿಮಾನಿಗಳು

ಅಲೆಗಳ ಹೊಡೆತಕ್ಕೆ ಟಗ್‌ ಸಮುದ್ರಪಾಲು : ಓರ್ವ ಸಾವು, ಇಬ್ಬರು ಪಾರು, 5 ಮಂದಿ ನಾಪತ್ತೆ

ಅಲೆಗಳ ಹೊಡೆತಕ್ಕೆ ಟಗ್‌ ಸಮುದ್ರಪಾಲು : ಓರ್ವ ಸಾವು, ಇಬ್ಬರು ಪಾರು, 5 ಮಂದಿ ನಾಪತ್ತೆ

ಇರಾನ್‌ ಅಧ್ಯಕ್ಷೀಯ ಚುನಾವಣೆಗೆ ಧುಮುಕಿದ ಇಬ್ರಾಹಿಂ ರೈಸಿ

ಇರಾನ್‌ ಅಧ್ಯಕ್ಷೀಯ ಚುನಾವಣೆಗೆ ಧುಮುಕಿದ ಇಬ್ರಾಹಿಂ ರೈಸಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cats

ಮೇ ೨೪ರ ನಂತರ ಲಾಕ್‌ಡೌನ್ ಮುಂದುವರೆಸಲು ಸಲಹೆ : ಸಚಿವ ಡಿ.ವಿ. ಸದಾನಂದಗೌಡ

ಕಾಳಸಂತೆಯಲ್ಲಿ ರೆಮ್‌ ಡೆಸಿವಿಯರ್‌ ಮಾರಾಟ-ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಬಂಧನ

ಕಾಳಸಂತೆಯಲ್ಲಿ ರೆಮ್‌ ಡೆಸಿವಿಯರ್‌ ಮಾರಾಟ-ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಬಂಧನ

ಪಿಪಿಎ ಕಿಟ್ ಧರಿಸಿ ಅಂತ್ಯ ಸಂಸ್ಕಾರಕ್ಕೆ ನೆರವಾದ ರಬಕವಿ-ಬನಹಟ್ಟಿ ಕರವೇ ಕಾರ್ಯಕರ್ತರು

ಪಿಪಿಎ ಕಿಟ್ ಧರಿಸಿ ಅಂತ್ಯ ಸಂಸ್ಕಾರಕ್ಕೆ ನೆರವಾದ ರಬಕವಿ-ಬನಹಟ್ಟಿ ಕರವೇ ಕಾರ್ಯಕರ್ತರು

4 ಕಂದಾಯ ವಿಭಾಗಕ್ಕೆ 10 ಕ್ರಯೋಜನಿಕ್‌ ಆಮ್ಲಜನಕ ಟ್ಯಾಂಕರ್‌ : ನಿರಾಣಿ

4 ಕಂದಾಯ ವಿಭಾಗಕ್ಕೆ 10 ಕ್ರಯೋಜನಿಕ್‌ ಆಮ್ಲಜನಕ ಟ್ಯಾಂಕರ್‌ : ನಿರಾಣಿ

cats

ರಾಜ್ಯದಲ್ಲಿಂದು 41664 ಪ್ರಕರಣ, 349 ಜನರ ಸಾವು

MUST WATCH

udayavani youtube

ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮತ್ತೆ ವಿಸ್ತರಿಸಬೇಡಿ

udayavani youtube

ರಾಯಚೂರು ; ಫುಲ್ ಲಾಕ್ ಡೌನ್ ಹಿನ್ನೆಲೆ ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

udayavani youtube

Oxygen ನಮಗೆ ಬೇಕಿರುವುದಕ್ಕಿಂತ ಜಾಸ್ತಿನೇ ಇದೆ

udayavani youtube

ತೌಖ್ತೆ ಚಂಡಮಾರುತ ಎಫೆಕ್ಟ್ ; ಕಡಲ್ಕೊರೆತದ ಅಬ್ಬರಕ್ಕೆ ಸಮುದ್ರ ಪಾಲಾದ ಮನೆ!

udayavani youtube

ಕೋವಿಡ್ ಸೋಂಕಿತರೊಂದಿಗೆ ಡ್ಯಾನ್ಸ್ ಮಾಡಿ ರಂಜಿಸಿದ ಜೆಡಿಎಸ್ ಶಾಸಕ ಅನ್ನದಾನಿ

ಹೊಸ ಸೇರ್ಪಡೆ

Srilanka covid case

ಲಂಕಾದಲ್ಲಿ ಕೋವಿಡ್ ಹೆಚ್ಚಳ; ಭಾರತ ಪ್ರವಾಸ ಅನುಮಾನ

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಆನೆಗೊಂದಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಆರೋಪ : ನಾಲ್ವರ ವಿರುದ್ಧ ಪ್ರಕರಣ

ಆನೆಗೊಂದಿ : ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

cats

ಸಲ್ಲು ಸಿನಿಮಾ ವಿರುದ್ಧ ಸಿಡಿದೆದ್ದ ಸುಶಾಂತ್ ಸಿಂಗ್ ಅಭಿಮಾನಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.