ಐಎಎಸ್ ಅಧಿಕಾರಿಗಳಿಗೆ ಹುದ್ದೆ ನಿಯೋಜನೆ
Team Udayavani, Aug 4, 2019, 3:00 AM IST
ಬೆಂಗಳೂರು: ವರ್ಗಾವಣೆಗೊಂಡು ಹುದ್ದೆ ನಿರೀಕ್ಷೆಯಲ್ಲಿದ್ದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹುದ್ದೆ ನಿಯೋಜನೆ ಮಾಡಲಾಗಿದೆ. ಡಾ.ಇ.ವಿ.ರಮಣರೆಡ್ಡಿ ಅವರಿಗೆ ಅಪರ ಮುಖ್ಯ ಕಾರ್ಯದರ್ಶಿ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ಡಾ.ಎಸ್.ಸೆಲ್ವ ಕುಮಾರ್ ಅವರಿಗೆ ಕಾರ್ಯದರ್ಶಿ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹುದ್ದೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!