ಭಾರತ್‌ ಜೋಡೋ ಯಾತ್ರಿಗಳ ಸಮಿತಿಗೆ ದೇಶಪಾಂಡೆ ಅಧ್ಯಕ್ಷ

Team Udayavani, Sep 20, 2022, 9:14 PM IST

ಭಾರತ್‌ ಜೋಡೋ ಯಾತ್ರಿಗಳ ಸಮಿತಿಗೆ ದೇಶಪಾಂಡೆ ಅಧ್ಯಕ್ಷ

ಬೆಂಗಳೂರು: ರಾಹುಲ್‌ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರಿಗಳ ರಾಜ್ಯ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಅವರನ್ನು ನೇಮಿಸಲಾಗಿದೆ.

ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಪಕ್ಷದ ವಲಯದಲ್ಲಿ ಅಸಮಾಧಾನ ಉಂಟಾಗಿದ್ದ ಬೆನ್ನಲ್ಲೇ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಂದ ಈ ನೇಮಕಾತಿ ಆದೇಶ ಹೊರಬಿದ್ದಿದೆ.

ದೇಶಪಾಂಡೆ ಅವರ ನೇತೃತ್ವದಲ್ಲಿ 22 ಮಂದಿ ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳನ್ನು ಸಮಿತಿಗೆ ನೇಮಿಸಲಾಗಿದೆ. ಭಾರತ್‌ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಸಮಿತಿಗಳಲ್ಲಿ ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಹಾಗೂ ಪಕ್ಷದ ಕಾರ್ಯಕ್ರಮದಲ್ಲೇ ಬಹಿರಂಗವಾಗಿ ರಾಹುಲ್‌ಗಾಂಧಿಯವರ ಕಾರ್ಯಕ್ರಮಕ್ಕೆ ಜನರನ್ನು ಕಳುಹಿಸಿ ಎಂದರೆ ಸಾಧ್ಯವಿಲ್ಲ ಎಂದು ದೇಶಪಾಂಡೆ ಅವರು ಹೇಳಿದರು ಎಂದು ಡಿ.ಕೆ.ಶಿವಕುಮಾರ್‌ ಅಸಮಾಧಾನ ಹೊರಹಾಕಿದ್ದ ಬಗ್ಗೆ ಪಕ್ಷದ ಶಾಸಕರ ವಲಯದಲ್ಲಿ ಅಸಮಾಧಾನ ಉಂಟಾಗಿತ್ತು.

ಇದೇ ಸಂದರ್ಭದಲ್ಲಿ ಭಾರತ್‌ ಜೋಡೋ ಯಾತ್ರೆಯ ಸಾರಿಗೆ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅವರನ್ನು ನೇಮಿಸಿ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್