Prajwal ಅಶ್ಲೀಲ ವೀಡಿಯೋ ಪ್ರಕರಣ:ನ್ಯಾಯವಾದಿ ದೇವರಾಜೇ ಗೌಡ ಅರೆಸ್ಟ್


Team Udayavani, May 10, 2024, 9:42 PM IST

1-wqewqeqwe

ಚಿತ್ರದುರ್ಗ:ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯವಾದಿ ದೇವ ರಾಜೇಗೌಡರನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೇನರಸೀಪುರ ಬಿಜೆಪಿ ನಾಯಕರೂ ಆಗಿರುವ ದೇವರಾಜೇಗೌಡ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂದನೆ ಪ್ರಕರಣ ಹೊಳೇನರಸೀಪುರದಲ್ಲಿ ದಾಖಲಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಯಿಲಾಳು ಟೋಲ್‌ ಬಳಿ ಬೆಂಗಳೂರು ಕಡೆಯಿಂದ ಕಾರಿನಲ್ಲಿ ಬರುತ್ತಿದ್ದಾಗ ಹಿರಿಯೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸರು ದೇವರಾಜೇಗೌಡ ಮೊಬೈಲ್‌ ನೆಟ್‌ ವರ್ಕ್‌ ಆಧರಿಸಿ ಹಿರಿಯೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಸದ್ಯ ದೇವರಾಜೇಗೌಡ ಹಿರಿಯೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿದ್ದು, ಹೊಳೆನರಸೀಪುರ ಪೊಲೀಸರಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.

ದೇವರಾಜೇಗೌಡ ಮೇಲೆ ಲೈಂಗಿಕ ಕಿರುಕುಳದ ಆರೋಪವಿದೆ. ಏಪ್ರಿಲ್ 1 ರಂದು ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಏಪ್ರಿಲ್ 1 ರಂದು ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ದೇವರಾಜೇಗೌಡ ತಮ್ಮ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಮತ್ತು ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯ ಪತಿ ಮಾರ್ಚ್ 30 ರಂದು ದೂರು ದಾಖಲಿಸಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ..

ಟಾಪ್ ನ್ಯೂಸ್

lKarkala ಮದ್ಯ ಅಕ್ರಮ ದಾಸ್ತಾನು: ವಶಕ್ಕೆ

Karkala ಮದ್ಯ ಅಕ್ರಮ ದಾಸ್ತಾನು: ವಶಕ್ಕೆ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

MLC Elections; ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

MLC Elections; ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

1-qwewqwq

Bengaluru rave party ಪ್ರಕರಣ; ನಟಿ ಹೇಮಾ ಬಂಧನ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

lKarkala ಮದ್ಯ ಅಕ್ರಮ ದಾಸ್ತಾನು: ವಶಕ್ಕೆ

Karkala ಮದ್ಯ ಅಕ್ರಮ ದಾಸ್ತಾನು: ವಶಕ್ಕೆ

Udupi ಕಾರು ಮಾರಾಟ: ವಂಚನೆ; ದೂರು

Udupi ಕಾರು ಮಾರಾಟ: ವಂಚನೆ; ದೂರು

1-dsadads

DD ಸ್ಪೋರ್ಟ್ಸ್ ನಲ್ಲಿ ಟಿ20 ವಿಶ್ವಕಪ್‌, ಒಲಿಂಪಿಕ್ಸ್‌ ನೇರ ಪ್ರಸಾರ

pragyananda

Norway ಚೆಸ್‌ ಟೂರ್ನಿ: ಪ್ರಜ್ಞಾನಂದ ಪರಾಭವ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.