Udayavni Special

ಕಾಮಾಕ್ಯ ದೇವಿ ದರ್ಶನ ಪಡೆದ ದೇವೇಗೌಡ


Team Udayavani, Feb 20, 2019, 12:36 AM IST

deve.jpg

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮಂಗಳವಾರ ಕುಟುಂಬ ಸೇಮತ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ಮಂದಿರಕ್ಕೆ ಭೇಟಿ ದೇವಿಮಾಡಿ ದರ್ಶನ ಪಡೆದರು.

ಗುವಾಹಟಿಯ ನೀಲಾಚಲ ಬೆಟ್ಟದ ಮೇಲಿರುವ ಕಾಮಾಕ್ಯ ದೇವಿ ಮಂದಿರ ಶಕ್ತಿಪೀಠ ಎಂಬ ಖ್ಯಾತಿ ಪಡೆದಿದ್ದು, ಪತ್ನಿ ಚೆನ್ನಮ್ಮ, ಪುತ್ರಿಯರಾದ ಅನುಸೂಯ, ಶೈಲಜಾ ಅವರೊಂದಿಗೆ ಮಂದಿರಕ್ಕೆ ಭೇಟಿ ನೀಡಿದ್ದ ಗೌಡರು ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ, ದೇವೇಗೌಡರು ಪ್ರಧಾನಿಯಾಗಿದ್ದಾಗ ಶಂಕುಸ್ಥಾಪನೆ ನೆರವೇರಿಸಿದ್ದ ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರಮೋದಿ ಉದ್ಘಾಟಿಸಿದ್ದ ಅಸ್ಸಾಂ-ಅರುಣಾಚಲ ಪ್ರದೇಶ ಸಂಪರ್ಕಿಸುವ ಬೋಗಿಬೀಲ್‌ ಸೇತುವೆ ವೀಕ್ಷಿಸಿದರು. ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್‌ ಅಲಿ ಇದ್ದರು.

ಟಾಪ್ ನ್ಯೂಸ್

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಜೈಲುಗಳಲ್ಲಿ ಇನ್ನು ಸಿಬಂದಿಗೂ ಮೊಬೈಲ್‌ ನಿಷೇಧ!

ಜೈಲುಗಳಲ್ಲಿ ಇನ್ನು ಸಿಬಂದಿಗೂ ಮೊಬೈಲ್‌ ನಿಷೇಧ!

ದೇಶದಲ್ಲಿ ಕೇಸರಿ ನಿಷೇಧ ಆಗಿದೆಯೇ: ಆರಗ ಪ್ರಶ್ನೆ

ದೇಶದಲ್ಲಿ ಕೇಸರಿ ನಿಷೇಧ ಆಗಿದೆಯೇ: ಆರಗ ಪ್ರಶ್ನೆ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.