ಅಸ್ನೋಟಿಕರ್‌, ಜಿ.ಟಿ. ಜೆಡಿಎಸ್‌ ಬಿಡುವುದಿಲ್ಲ: ದೇವೇಗೌಡ


Team Udayavani, Feb 26, 2021, 8:20 PM IST

devegowda talk about party member

ಹಾಸನ: ಆನಂದ ಅಸ್ನೋಟಿಕರ್‌, ಶಶಿಭೂಷಣ ಹೆಗಡೆ, ಜಿ.ಟಿ. ದೇವೇಗೌಡ ಸಹಿತ ಯಾವ ಮುಖಂಡರೂ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸ್ನೋಟಿಕರ್‌ ಪಕ್ಷ ಬಿಡುವುದಾಗಿ ಹೇಳಿಲ್ಲ. ಶಶಿಭೂಷಣ ಹೆಗಡೆ ಅವರು ಮಧು ಬಂಗಾರಪ್ಪ ಜತೆಯಲ್ಲಿ ಕಾಂಗ್ರೆಸ್‌ ಸೇರುತ್ತಾರೆಂಬ ಸುದ್ದಿ ತಿರುಳಿಲ್ಲದ್ದು. ಜಿ.ಟಿ.ದೇವೇಗೌಡರು ಎರಡು ವರ್ಷ ಜೆಡಿಎಸ್‌ ಶಾಸಕರಾಗಿಯೇ ಇರುತ್ತಾರೆ. ಅನಂತರವೂ ಜೆಡಿಎಸ್‌ನಲ್ಲಿ ಇರುತ್ತಾರೆ ಎಂದರು.

ಇದನ್ನೂ ಓದಿ: ಕಡಿಮೆ ದರದಲ್ಲಿ 4G ಮೊಬೈಲ್,ಎರಡು ವರ್ಷ ಉಚಿತ ಕರೆ … ‘ಜಿಯೋ’ ಹೊಸ ಆಫರ್ ಘೋಷಣೆ

ಮಧು ಬಂಗಾರಪ್ಪ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದ ಕಚೇರಿಗೇ ಬಂದಿಲ್ಲ. ಪದೇಪದೆ ಅವರನ್ನು ಕರೆದರೂ ಬರದಿದ್ದರೆ ಏನು ಮಾಡಲು ಸಾಧ್ಯ? ಅವರನ್ನು ಎಂಎಲ್‌ಎ ಮಾಡಲು ಕುಮಾರಸ್ವಾಮಿ ಎಷ್ಟು ಕಷ್ಟಪಟ್ಟಿದ್ದರು ಎಂಬುದು ನನಗೆ ಗೊತ್ತಿದೆ ಎಂದರು.

ವಿಜಯಪುರ, ಯಾದಗಿರಿಯಲ್ಲಿ ಸಮಾವೇಶ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ. ಪಕ್ಷವನ್ನು ಆ ಭಾಗದಲ್ಲಿ ಸಂಘಟಿಸುವ ಕಾರ್ಯಕ್ರಮ ಹಾಕಿಕೊಳ್ಳುತ್ತಿದ್ದು, ವಿಜಯಪುರ ಮತ್ತು ಯಾದಗಿರಿಯಲ್ಲಿ ಕಾರ್ಯಕರ್ತರ ಬೃಹತ್‌ ಸಮಾವೇಶ ನಡೆಸಲು ನಿರ್ಧರಿಸಿದ್ದೇವೆ. ಜೆಡಿಎಸ್‌ ಪಕ್ಷವೇ ಅಲ್ಲ, ಮುಂದಿನ ಚುನಾವಣೆ ವೇಳೆಗೆ ಆ ಪಕ್ಷ ಇರುವುದೇ ಇಲ್ಲ ಎನ್ನುವವರಿಗೆ ಸಂಘಟನೆಯ ಮೂಲಕವೇ ಉತ್ತರ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಯಮಯ್ಯ ಅವರ ಟೀಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.