ಧಾರವಾಡ; ಭೀಕರ ಅಪಘಾತ: ನಾಲ್ವರ ದುರ್ಮರಣ,ನಾಲ್ವರು ಗಂಭೀರ
Team Udayavani, Apr 8, 2018, 10:09 AM IST
ಧಾರವಾಡ: ಇಲ್ಲಿನ ನಿಗದಿ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ಕಾರಿಗೆ ಸರ್ಕಾರಿ ಬಸ್ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದವರು ಧಾರವಾಡದ ಗಂಟಿಗಲ್ಲಿ ಪ್ರದೇಶದ ನಿವಾಸಿಗಳಾಗಿದ್ದು, ದಾಂಡೇಲಿ ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಇಮ್ರಾನ್ ಮಕನ್ದಾರ್ (38),ಪತ್ನಿ ಆಫ್ರಿನ್ (28) ಮತ್ತು ಪುತ್ರಿ , ಚಾಲಕ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ನಾಲ್ವರು ಗಂಭೀರ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವರದಿಯಾಗಿದೆ.
ಅಳ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್