ಧಾರವಾಡ ಕೃಷಿ ವಿವಿ ರಾಜ್ಯಕ್ಕೆ ನಂ.1
Team Udayavani, Aug 4, 2019, 3:03 AM IST
ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯವು ಸಂಶೋಧನೆ ಮತ್ತು ಪ್ರಯೋಗಗಳ ಮೂಲಕ ಮತ್ತೆ ದೇಶದ ಗಮನ ಸೆಳೆದಿದ್ದು ರಾಜ್ಯದಲ್ಲಿ ನಂ.1 ಸ್ಥಾನ ಪಡೆದಿದೆ. ನವದೆಹಲಿಯಲ್ಲಿರುವ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನೀಡುವ ರ್ಯಾಂಕ್ ಪಟ್ಟಿಯಲ್ಲಿ ದೇಶದಲ್ಲಿಯೇ 16ನೇ ಸ್ಥಾನ ಪಡೆದಿದೆ. ಕಳೆದ ವರ್ಷ 17ನೇ ಸ್ಥಾನ ಪಡೆದಿತ್ತು.
ಕೃಷಿಮೇಳದ ಮೂಲಕ ದೇಶದ ಗಮನ ಸೆಳೆದ ಧಾರವಾಡ ಕೃಷಿ ವಿವಿ, ಬೀಜೋತ್ಪಾದನೆ ಮತ್ತು ವಿನೂತನ ಜೈವಿಕ ರಸಾಯನ ಸಂಶೋಧನೆಗಳಿಂದ ಹೆಸರು ಪಡೆದಿದೆ. ಕೃಷಿ ಅನುಸಂಧಾನ ಪರಿಷತ್ತು ಇಡೀ ವರ್ಷ ಕೃಷಿ ವಿವಿ ಮಾಡುವ ಕೆಲಸ ಕಾರ್ಯಗಳನ್ನು ನೋಡಿ, ಪ್ರಗತಿ ಪರಿಶೀಲನೆ ನಡೆಸಿ, ಶ್ರೇಯಾಂಕ ನೀಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ