
ಚಾಮರಾಜನಗರ ಪ್ರಕರಣ : ಸಮಸ್ಯೆ ಗೊತ್ತಿದ್ದರೂ ಸುಮ್ಮನಿದ್ದಿದ್ದು ಅಪರಾಧ : ಧ್ರುವನಾರಾಯಣ್ ಕಿಡಿ
Team Udayavani, May 3, 2021, 2:32 PM IST

ಚಾಮರಾಜನಗರ : ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರದಲ್ಲಿ ಚಾಮರಾಜನಗರ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದ್ದು, ಮುನ್ನೆಚ್ಚರಿಕೆ ಕ್ರಮವಹಿಸಿದ್ದರೆ ಅನಾಹುತ ತಪ್ಪಿಸಬಹುದಿತ್ತು ಎಂದಿದ್ದಾರೆ.
ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ಈ ಘಟನೆಗೆ ನೇರ ಕಾರಣ. ಇದು ದೊಡ್ಡ ಕ್ರಿಮಿನಲ್ ಅಪರಾಧವಾಗಿದೆ. ಅಲ್ಲಿನ ಡಿಸಿ, ಸಚಿವರ ಜೊತೆ ನೆನ್ನೇಯೇ ದೂರವಾಣಿ ಮೂಲಕ ಸಂಪರ್ಕಿಸಿದ್ದೆ, ಆದರೆ ಸಂಪರ್ಕಕ್ಕೆ ಸಿಗಲಿಲ್ಲ. ಇಂದು ಬೆಳಗ್ಗೆ ಕರೆ ಮಾಡಿ ಸಮಸ್ಯೆ ಇಲ್ಲ ಎಂದರು. ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ಸಮಸ್ಯೆ ಇದೆ ಎಂದು ಗೊತ್ತಿದ್ದರೂ ಸುಮ್ಮನಿದ್ದಿದ್ದು ಅಪರಾಧ ಎಂದು ಧ್ರುವ ನಾರಾಯಣ್ ಹೇಳಿದ್ದಾರೆ.
ಜನಪ್ರತಿನಿಧಿಗಳಾಗಿ ನಾವು ಜನರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಲೇಬೇಕು. ಈ ಘಟನೆ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಶಿಕ್ಷೆಗೊಳಪಡಿಸಬೇಕು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಮ್ಮದೇ ಹಣ ನಿಮ್ಮ ಮನೆಬಾಗಿಲಿಗೆ ತಲುಪಿಸುವುದು ನನ್ನ ಜೀವನದ ಸವಾಲು : ಹೆಚ್ ಡಿಕೆ

ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆ?: ಸಚಿವ ಸುನಿಲ್ ಟ್ವೀಟ್

ಆನೆಗೊಂದಿಯಿಂದ ಕಲ್ಯಾಣ ರಥಯಾತ್ರೆ ಆರಂಭ: ಗಾಲಿ ರೆಡ್ಡಿಯಿಂದ ಪ್ರಚಾರಕ್ಕೆ ಚಾಲನೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
