2024ಕ್ಕೆ 6 ಲಕ್ಷ ಹಳ್ಳಿಗಳಿಗೆ ಡಿಜಿಟಲ್ ಸಂಪರ್ಕ
Team Udayavani, Aug 18, 2021, 6:40 AM IST
ಶಿವಮೊಗ್ಗ: ದೇಶಾದ್ಯಂತ ನೆಟ್ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರಕಾರ ಬದ್ಧವಾಗಿದ್ದು 2024ರ ವೇಳೆಗೆ “ಭಾರತ್ ನೆಟ್’ ಯೋಜನೆಯಡಿ ದೇಶದ 6 ಲಕ್ಷ ಹಳ್ಳಿಗಳಿಗೆ ಡಿಜಿಟಲ್ ಸಂವಹನ ಸಂಪರ್ಕ ಕಲ್ಪಿಸಲಾಗುವುದು. ರಾಜ್ಯದ ಪ್ರತಿ ಜಿಲ್ಲೆಯ ಒಂದು ಹಳ್ಳಿಯಲ್ಲಿ ಪ್ರಾಯೋಗಿಕವಾಗಿ ಅನು ಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.
ರಾಜ್ಯಾದ್ಯಂತ ಡಿಜಿಟಲ್ ಸಂವಹನ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಯ ಒಂದು ಹಳ್ಳಿಯನ್ನು ಪೈಲಟ್ ಪ್ರಾಜೆಕ್ಟ್ ಆಗಿ ಆಯ್ಕೆ ಮಾಡಿಕೊಂಡು ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಎಲ್ಲ ಹಳ್ಳಿಗಳಿಗೂ ವಿಸ್ತರಿಸಲಾಗುವುದು. ಈ ಮೂಲಕ ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?