Disqualification; ಪ್ರಜ್ವಲ್, ರೇವಣ್ಣ ಸುಪ್ರೀಂಕೋರ್ಟ್ಗೆ ಮೇಲ್ಮನವಿ
Team Udayavani, Sep 14, 2023, 11:29 PM IST
ಹಾಸನ: ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ರಾಜ್ಯ ಹೈಕೋರ್ಟ್ ತೀರ್ಪು ವಿರುದ್ಧ ಪ್ರಜ್ವಲ್ ರೇವಣ್ಣ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ತಂದೆ ರೇವಣ್ಣ ಕೂಡ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಹೈಕೋರ್ಟ್ ಸೆ.1ರಂದು ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವವರೆಗೆ ತೀರ್ಪಿಗೆ ತಡೆ ನೀಡಬೇಕೆಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಹಾಗಾಗಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಪ್ರಜ್ವಲ್ ಪ್ರಕರಣದಲ್ಲಿ ಸತ್ಯ ಮರೆ ಮಾಚಲು ಹಾಗೂ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಸಂಬಂಧ ಶಾಸಕ ಎಚ್.ಡಿ.ರೇವಣ್ಣ ಅವರಿಗೂ ನಿಮ್ಮ ಶಾಸಕ ಸ್ಥಾನವನ್ನೂ ಯಾಕೆ ಅಸಿಂಧುಗೊಳಿಸಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠ ನೋಟೀಸ್ ಜಾರಿ ಮಾಡಿತ್ತು. ಇದನ್ನೂ ಪ್ರಶ್ನಿಸಿ ಎಚ್.ಡಿ.ರೇವಣ್ಣ ಕೂಡ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ