ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್ ಸಿಂಗ್
Team Udayavani, Aug 8, 2022, 9:19 PM IST
ಬೆಂಗಳೂರು: ವಿಜಯನಗರ ನೂತನ ಜಿಲ್ಲೆಯಲ್ಲಿ ಸ್ವಾತಂತ್ರೊéàತ್ಸವ ಧ್ವಜಾರೋಹಣ ಮಾಡಲು ಪಟ್ಟು ಹಿಡಿದಿದ್ದ ಸಚಿವ ಆನಂದ್ಸಿಂಗ್ ಕೊನೆಗೂ ಯಶಸ್ವಿಯಾಗಿದ್ದಾರೆ.
ಈಗಾಗಲೇ ಸರ್ಕಾರ ಎಲ್ಲ ಜಿಲ್ಲೆಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವಂತೆ ಆದೇಶ ಹೊರಡಿಸಿದ್ದು, ಅದರಲ್ಲಿ ಸ್ವಲ್ಪ ಬದಲಾವಣೆ ಮಾಡಿದ್ದು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್-ವಿಜಯನಗರ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ-ಕೊಪ್ಪಳ ಹಾಗೂ ಕಂದಾಯ ಸಚಿವ ಆರ್. ಅಶೋಕ್- ಮಂಡ್ಯ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸುವಂತೆ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ