- Sunday 08 Dec 2019
ಬೆಳ್ಳಂಬೆಳಗ್ಗೆ ಡಿಕೆ ಬ್ರದರ್ಸ್ ತುರ್ತು ಪ್ರಸ್ ಮೀಟ್:ಹೇಳಿದ್ದೇನು?
Team Udayavani, May 31, 2018, 8:49 AM IST
ಬೆಂಗಳರೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ನಮ್ಮ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದು, ನಮ್ಮ 11 ಮಂದಿಯ ವಿರುದ್ಧ ಯಾವುದೇ ಕ್ಷಣದಲ್ಲಿ ಸಿಬಿಐನಿಂದ ಸರ್ಚ್ ವಾರಂಟ್ ಹೊರಡಿಸಬಹುದು ಎಂದು ಕಾಂಗ್ರೆಸ್ ನಾಯಕರಾದ ಡಿ.ಕೆ .ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ತುರ್ತು ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ.
ಸದಾಶಿವ ನಗರದ ನಿವಾಸದಲ್ಲಿ ಗುರುವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಸಹೋದರರು. ‘ಮೋದಿ, ಶಾ ಸೇಡಿನ ರಾಜಕಾರಣ ನಡೆಸುತ್ತಿದ್ದಾರೆ. ನಂಜಿನ ರಾಜಕಾರಣ ಮಾಡುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ನಮ್ಮ 11 ಜನರ ಮೇಲೆ ಸಿಬಿಐ,ಇಡಿ ಮತ್ತು ಐಟಿ ಮೂಲಕ ಕೇಸ್ ದಾಖಲಿಸಿ ಸರ್ಚ್ ವಾರೆಂಟ್ ಜಾರಿ ಮಾಡಲು ಸಿದ್ದತೆ ನಡೆಸಿದ್ದಾರೆ’ ಎಂದರು.
‘ನಮಗೆ ಮೂರ್ನಾಲ್ಕು ತಿಂಗಳುಗಳಿಂದ ಅನೇಕ ಮಾಹಿತಿಗಳು ಬಂದಿವೆ.ಎಲ್ಲೆಲ್ಲಿ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ನಮಗೆ ಗೌಪ್ಯತೆಯನ್ನು ತಿಳಿಸಿದ್ದಾರೆ. ಅವರ ಹೆಸರು ಹೊರಗೆ ಹಾಕಲು ಇಷ್ಟಪಡುವುದಿಲ್ಲ ಅವರು ನಮಗೆ ಕೆಲ ಮಾಹಿತಿಗಳನ್ನು ಕೊಟ್ಟಿದ್ದಾರೆ’ ಎಂದರು.
‘ನಮ್ಮ ಕುಟುಂಬವನ್ನು ಬೆದರಿಸಿ ಬಗ್ಗಿಸಬಹುದು ಎಂದುಕೊಂಡರೆ ನಾವು ಜಗ್ಗುವವರಲ್ಲ. ನಾವು ಎಲ್ಲದಕ್ಕೂ ಸಿದ್ದರಿದ್ದೇವೆ. ನಾವು ಎಂದು ತಪ್ಪು ಮಾಡಿದವರಲ್ಲ, ಕಾನೂನು ಮೀರಿ ರಾಜಕಾರಣ ಮಾಡಿದವರಲ್ಲ, ಅಕ್ರಮಗಳನ್ನು ಮಾಡಿಲ್ಲ. ಸುಳ್ಳು ಕೇಸ್ ದಾಖಲಿಸಿ ನಮ್ಮ ಧ್ವನಿ ಅಡಗಿಸಬಹುದು ಎಂದರೆ ಅದು ನಿಮ್ಮ ಭ್ರಮೆ’ ಎಂದರು.
ಈ ವಿಭಾಗದಿಂದ ಇನ್ನಷ್ಟು
-
ಕಾಂಗ್ರೆಸ್ಗೆ 5ಕ್ಕಿಂತ ಕಡಿಮೆ ಸ್ಥಾನ ಬಂದರೆ ಸಿದ್ದು ನಾಯಕತ್ವಕ್ಕೆ ಕುತ್ತು? ಉ.ಕ. ಭಾಗದಲ್ಲಿ ಬಿಜೆಪಿ ಹೆಚ್ಚು ಗೆಲ್ಲದಿದ್ದರೆ ಬಿಎಸ್ವೈಗೆ ವೈಯಕ್ತಿಕ ಹಿನ್ನಡೆ ಬೆಂಗಳೂರು:...
-
ಬೆಂಗಳೂರು: ಸರ್ಕಾರಿ ಶಾಲೆಯ ವಿದ್ಯಾರ್ಥಿ ಗಳಿಗೆ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳ ದರ್ಶನ ಮಾಡಿಸುವ "ಕರ್ನಾಟಕ ದರ್ಶನ'ಕ್ಕೆ ಎಲ್ಲ ಸಮುದಾಯದವರಿಗೂ ಅವಕಾಶ ಕಲ್ಪಿಸಲು...
-
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಮೂರೂ ರಾಜಕೀಯ ಪಕ್ಷಗಳ...
-
ಬೆಂಗಳೂರು: ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹ ಇಲಾಖೆ ಮೂಲಕ ಮಹಿಳೆಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡಲು ನಿರ್ಧರಿಸಲಾಗಿದೆ...
-
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂಲ ಕಾಂಗ್ರೆಸ್ಸಿಗರಲ್ಲ. ಅಧಿಕಾರಕ್ಕಾಗಿ ಜೆಡಿಎಸ್ನಿಂದ ಕಾಂಗ್ರೆಸ್ಗೆ ಜಿಗಿದವರು ಎಂದು ಸಚಿವ ಬಿ.ಶ್ರೀರಾಮುಲು...
ಹೊಸ ಸೇರ್ಪಡೆ
-
ಹೊಸದಿಲ್ಲಿ: ಇಲ್ಲಿನ ರಾಣಿ ಜಾನ್ಸಿ ರಸ್ತೆಯ ಅನಜ್ ಮಂಡಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 30 ಕಾರ್ಮಿಕರು ಸಾವನ್ನಪ್ಪಿದ್ದ ದುರ್ಘಟನೆ ಭಾನುವಾರ...
-
ಹೊಸದಿಲ್ಲಿ: ಹೈದರಾಬಾದ್ ನ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿದ ಪ್ರಕರಣ ಇದೀಗ ಸರ್ವೋಚ್ಛ...
-
ಹರಿದ್ವಾರ್: ಮದುವೆ ಮೆರವಣಿಗೆಯಲ್ಲಿ ಖುಷಿಯಿಂದ ನಲಿಯುತ್ತಿದ್ದ ಪೊಲೀಸ್ ಒಬ್ಬರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಉತ್ತರಾಖಂಡ್ ನ ಹರಿದ್ವಾರದಲ್ಲಿ ನಡೆದಿದೆ. ಪ್ರಕರಣದ...
-
ಲಕ್ನೋ: ದೆಹಲಿಯ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಉತ್ತರಪ್ರದೇಶದ...
-
ಕಾಂಗ್ರೆಸ್ಗೆ 5ಕ್ಕಿಂತ ಕಡಿಮೆ ಸ್ಥಾನ ಬಂದರೆ ಸಿದ್ದು ನಾಯಕತ್ವಕ್ಕೆ ಕುತ್ತು? ಉ.ಕ. ಭಾಗದಲ್ಲಿ ಬಿಜೆಪಿ ಹೆಚ್ಚು ಗೆಲ್ಲದಿದ್ದರೆ ಬಿಎಸ್ವೈಗೆ ವೈಯಕ್ತಿಕ ಹಿನ್ನಡೆ ಬೆಂಗಳೂರು:...