Dk Shivakumar: ಶಾಮಿಯಾನದಿಂದ ಠಾಣೆ ಮುಚ್ಚಿದ್ದು ಮರೆಮಾಚುವ ಯತ್ನವಲ್ಲ: ಡಿಕೆಶಿ

Team Udayavani, Jun 13, 2024, 10:20 PM IST

Dk Shivakumar: ಶಾಮಿಯಾನದಿಂದ ಠಾಣೆ ಮುಚ್ಚಿದ್ದು ಮರೆಮಾಚುವ ಯತ್ನವಲ್ಲ: ಡಿಕೆಶಿ

ಬೆಂಗಳೂರು: ಸತ್ಯಾಂಶ ಮರೆಮಾಚುವ ಪ್ರಯತ್ನ ಆಗಿರುವುದಿಲ್ಲ. ಪೊಲೀಸರು ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮ ಆಗಿರಬಹುದು ಅಷ್ಟೇ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿರುವ ಬಗ್ಗೆ ಸಮಜಾಯಿಷಿ ನೀಡಿದರು.

ವಿಧಾಸಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಪ್ರಕರಣದ ಅನುಭವದಲ್ಲೇ ಹೇಳುವುದಾದರೆ, ಅಧಿಕಾರಿಗಳು ನನ್ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಜನರಿಗೆ ಮರೆಮಾಚಿ ಕರೆದುಕೊಂಡು ಹೋಗುತ್ತಿದ್ದರು. ಕೆಲವು ಬಾರಿ ಅಭಿಮಾನಿಗಳು ಅಡ್ಡಬರುವುದು, ಜೈಕಾರ ಕೂಗುವುದು ಅಥವಾ ಯಾರಾದರೂ ಕಲ್ಲು ಎಸೆಯಬಹುದು ಎಂಬ ಕಾರಣಕ್ಕೆ ಪೊಲೀಸ್‌ ಅಧಿಕಾರಿಗಳು ಆ ರೀತಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಇದೇ ರೀತಿ ಮುನ್ನಚ್ಚರಿಕೆ ಕ್ರಮ ತೆಗೆದುಕೊಂಡಿರಬಹುದು. ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ವಿವರಿಸಿದರು.

ನನ್ನ ಬಳಿ ಯಾರೂ ಮಾತಾಡಿಲ್ಲ:

ದರ್ಶನ ಪ್ರಕರಣ ಮುಚ್ಚಿಹಾಕಲು ನಿಮ್ಮ ಸಚಿವರು ಯಾರಾದರೂ ಒತ್ತಡ ಹಾಕಿ¨ªಾರಾ ಎಂಬ ಪ್ರಶ್ನೆಗೆ, “ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ನಿಮ್ಮಿಂದ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸುತ್ತೇನೆ’ ಎಂದರು.

ಈ ಪ್ರಕರಣವನ್ನು ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾನು ಮಧ್ಯಪ್ರವೇಶಿಸಬೇಕಾಗುತ್ತದೆ ಎಂದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಎಚ್ಚರಿಕೆ ಬಗ್ಗೆ ಕೇಳಿದಾಗ, “ಈಗಲೂ ಅವರು ಮಧ್ಯಪ್ರವೇಶಿಸಲಿ. ಯಾರು ಬೇಕಾದರೂ ಮಧ್ಯಪ್ರವೇಶ ಮಾಡಲಿ’ ಎಂದರು.

ಟಾಪ್ ನ್ಯೂಸ್

china

Chinese Influencer; ನೇರಪ್ರಸಾರ ಕಾರ್ಯಕ್ರಮದಲ್ಲಿ ಸಿಕ್ಕಾಪಟ್ಟೆ ತಿಂದು ಪ್ರಾಣಬಿಟ್ಟ ಯುವತಿ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

IPL 2025; Rishabh Pant will not leave Delhi; Rahul may come back to RCB

IPL 2025; ಡೆಲ್ಲಿ ಬಿಟ್ಟು ಹೋಗಲ್ವಂತೆ ರಿಷಭ್ ಪಂತ್..!; ರಾಹುಲ್ ಬಗ್ಗೆಯೂ ಸಿಕ್ತು ಅಪ್ಡೇಟ್

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

Ronihala; ಜಮೀನಿಗೆ ನುಗ್ಗಿದ ಕಾಲುವೆ ನೀರು, ಬೆಳೆ ಹಾನಿ; ಪರಿಹಾರಕ್ಕೆ ರೈತರ ಆಗ್ರಹ

Ronihala; ಜಮೀನಿಗೆ ನುಗ್ಗಿದ ಕಾಲುವೆ ನೀರು, ಬೆಳೆ ಹಾನಿ; ಪರಿಹಾರಕ್ಕೆ ರೈತರ ಆಗ್ರಹ

4-chikkodi

Maharashtra ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ಕೃಷ್ಣಾ ನದಿಗೆ 1.05 ಲಕ್ಷ ಕ್ಯೂಸೆಕ್ ನೀರು

3-hosapete

Hosapete: ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

4-chikkodi

Maharashtra ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ಕೃಷ್ಣಾ ನದಿಗೆ 1.05 ಲಕ್ಷ ಕ್ಯೂಸೆಕ್ ನೀರು

3-hosapete

Hosapete: ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು

Renukaswamy Case: ದರ್ಶನ್‌ ಹಲ್ಲೆ ನಡೆಸುವ ವಿಡಿಯೋ ಲಭ್ಯ?

Renukaswamy Case: ದರ್ಶನ್‌ ಹಲ್ಲೆ ನಡೆಸುವ ವಿಡಿಯೋ ಲಭ್ಯ?

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

6-chikkodi

Chikkodi: ಕೃಷ್ಣಾ ನದಿಯ ಒಳಹರಿವು ಹೆಚ್ಚಳ: ನದಿತೀರದ ಗ್ರಾಮಗಳಿಗೆ ಪ್ರಕಾಶ್ ಹುಕ್ಕೇರಿ ಭೇಟಿ

china

Chinese Influencer; ನೇರಪ್ರಸಾರ ಕಾರ್ಯಕ್ರಮದಲ್ಲಿ ಸಿಕ್ಕಾಪಟ್ಟೆ ತಿಂದು ಪ್ರಾಣಬಿಟ್ಟ ಯುವತಿ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

5-panaji

Panaji: ಶಿರೂರು ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಲು ಆಗಮಿಸಿದ ಸಿ.ಎಂ. ಸಿದ್ಧರಾಮಯ್ಯ

IPL 2025; Rishabh Pant will not leave Delhi; Rahul may come back to RCB

IPL 2025; ಡೆಲ್ಲಿ ಬಿಟ್ಟು ಹೋಗಲ್ವಂತೆ ರಿಷಭ್ ಪಂತ್..!; ರಾಹುಲ್ ಬಗ್ಗೆಯೂ ಸಿಕ್ತು ಅಪ್ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.