ಸಿಎಂ ಬದಲಾವಣೆ ಸುದ್ದಿಯ ಮೂಲ ಸ್ವತಃ ಬಿಜೆಪಿಯೇ : ಡಿ.ಕೆ. ಶಿವಕುಮಾರ್
Team Udayavani, Aug 10, 2022, 11:13 AM IST
ಬೆಂಗಳೂರು: ‘ಮುಖ್ಯಮಂತ್ರಿ ಬದಲಾವಣೆ’ ಸುದ್ದಿಯ ಮೂಲ ಸ್ವತಃ ಬಿಜೆಪಿ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಆರ್.ಆರ್. ನಗರದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬಿಜೆಪಿ, ಶಾಸಕರು, ಸಂಸದರು, ಮಾಜಿ ಸಚಿವರು ಆಡಿದ ಮಾತುಗಳನ್ನೇ ಕಾಂಗ್ರೆಸ್ ‘ಪಿಕ್’ ಮಾಡಿ ಟ್ವೀಟ್ ಮಾಡಿದೆ ಅಷ್ಟೇ. ಹಾಗಾಗಿ, ಆ ಸುದ್ದಿಯ ಮೂಲ ಬಿಜೆಪಿಯೇ ಆಗಿದೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಸಿಎಂ ಬದಲಾವಣೆ ವಿಚಾರ ತಮಗೆ ಮಾಹಿತಿ ಇಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರಲ್ಲ ಎಂದಾಗ, ‘ಒಬ್ಬೊಬ್ಬರಿಗೆ ಒಂದೊಂದು ರೀತಿ ಮಾಹಿತಿ ಇರುತ್ತದೆ. ಅವರೂ ನಿನ್ನೆ (ಮಂಗಳವಾರ) ಈ ಬಗ್ಗೆ ಮಾತನಾಡಿದ್ದಾರೆ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
MUST WATCH
ಹೊಸ ಸೇರ್ಪಡೆ
Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್ ಹಕ್ಕನ್ನು ಖರೀದಿಸಿದ ನೆಟ್ಫ್ಲಿಕ್ಸ್
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ