ಡಿಕೆಶಿ ಭಾವೀ ಅಳಿಯ ಅಚ್ಚರಿಯ ಅಭ್ಯರ್ಥಿ?

Team Udayavani, Oct 3, 2020, 5:58 AM IST

ಡಿಕೆಶಿ ಭಾವೀ ಅಳಿಯ ಅಚ್ಚರಿಯ ಅಭ್ಯರ್ಥಿ?

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ “ಅಚ್ಚರಿಯ ಅಭ್ಯರ್ಥಿ’ಯಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಸಿದ್ಧಾರ್ಥ ಅವರ ಪುತ್ರ ಮತ್ತು ಡಿ.ಕೆ. ಶಿವಕುಮಾರ್‌ ಅವರ ಭಾವೀ ಅಳಿಯ ಅಮರ್ತ್ಯ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಉಪಚುನಾವಣೆಯಲ್ಲಿ ಈ ಕ್ಷೇತ್ರವನ್ನು ಹೇಗಾದರೂ ಕಾಂಗ್ರೆಸ್‌ ಬುಟ್ಟಿಗೆ ಹಾಕಿಕೊಳ್ಳಬೇಕು ಎಂಬುದು ಡಿ.ಕೆ. ಸಹೋದರರ ತಂತ್ರಗಾರಿಕೆ. ಹೀಗಾಗಿ ಅಚ್ಚರಿಯೆಂಬಂತೆ ಅಮರ್ತ್ಯ ಸುಬ್ರಮಣ್ಯ ಹೆಗ್ಡೆ ಅವರನ್ನು ಅಚ್ಚರಿ ಆಯ್ಕೆಯಾಗಿ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಆದರೆ ಸ್ವತಃ ಅಮರ್ತ್ಯ ಮತ್ತು ಅವರ ಕುಟುಂಬದವರು ಈ ಕುರಿತು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಮನವೊಲಿಕೆ ಯಶಸ್ವಿಯಾದರೆ ಅವರೇ ಆರ್‌.ಆರ್‌. ನಗರಕ್ಕೆ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ವನಿತಾ ಟಿ20 ರ್‍ಯಾಂಕಿಂಗ್‌: ಶಫಾಲಿ ವರ್ಮ ಮತ್ತೆ ನಂ.1

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಕೂದಲು  ರಫ್ತಿಗೆ  ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ನ್ಯಾಯಯುತವಾಗಿ ಮಹದಾಯಿ ನೀರು ನಮಗೆ ಸಿಗಬೇಕು: ಎಂ.ಬಿ ಪಾಟೀಲ್

belagavi

ಮಕ್ಕಳ ಭವಿಷ್ಯ ರೂಪಿಸಲು ಪುಸ್ತಕ ಸಹಕಾರಿ

ಮಗಳ ಅತ್ಯಾಚಾರ : ಸಾಕು ತಂದೆಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಆರೋಪ : ದೇವಾಲಯದ ಪೂಜಾರಿ ಬಂಧನ

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

ವನಿತಾ ಟಿ20 ರ್‍ಯಾಂಕಿಂಗ್‌: ಶಫಾಲಿ ವರ್ಮ ಮತ್ತೆ ನಂ.1

ವನಿತಾ ಟಿ20 ರ್‍ಯಾಂಕಿಂಗ್‌: ಶಫಾಲಿ ವರ್ಮ ಮತ್ತೆ ನಂ.1

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಕೂದಲು  ರಫ್ತಿಗೆ  ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.