Udayavni Special

ಕಾಂಗ್ರೆಸ್ ಗೆ ಬರಬೇಕೆಂದು ಇಷ್ಟ ಇರೋರು ಬಹಳಷ್ಟು ಜನ ಇದ್ದಾರೆ, ಆದ್ರೆ ಹೆಸರೇಳಲ್ಲ : ಡಿಕೆಶಿ


Team Udayavani, Jul 23, 2021, 12:21 PM IST

ಗಹಜಕಲಕಜಹ

ಮಂಗಳೂರು : ಈ ರಾಜ್ಯದಲ್ಲಿ ಒಳ್ಳೆ‌ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು.

ಯಾವ ಅಧಿಕಾರಿಗಳು ಅವರ ಮಾತು ಕೇಳ್ತಾರೆ. ತರಾತುರಿಯಲ್ಲಿ ಎಲ್ಲಾ ಫೈಲ್ ಗಳ ಸಹಿ ಆಗ್ತಿದೆ. ಅದರಲ್ಲು ನೀರಾವರಿ ಇಲಾಖೆಯಲ್ಲಿ ಎಷ್ಟೋ ಫೈಲ್ ಕ್ಲಿಯರ್ ಆಗ್ತಿದೆ. ಅಸೆಂಬ್ಲಿ ಬಂದಾಗ ದಾಖಲೆಯೆಲ್ಲ ತೆಗೆದು ಮಾತಾಡ್ತೇನೆ. ಯಾರಾದರೂ ಕಾಂಗ್ರೆಸ್ ಬರೋರಿದ್ರೆ ಅರ್ಜಿ ಸಲ್ಲಿಸಲಿ. ಆಮೇಲೆ ಕೂತು ಮಾತಾನಾಡೋಣ.

ಕಾಂಗ್ರೆಸ್ ಪಾರ್ಟಿಗೆ ಬರಬೇಕು ಅಂತಾ ಇಷ್ಟ ಇರೋರು ಬಹಳಷ್ಟು ಜನ ಇದ್ದಾರೆ. ಅವರ ಹೆಸರು ಹೇಳೋದಕ್ಕೆ ಹೋಗಲ್ಲ. ಚುನಾವಣೆ ಟೈಮಲ್ಲಿ ಹೋಗಿ ಮಾತಾನಾಡಿಸಿದಕ್ಕೆ ಮಠಾಧೀಶರು ಬಂದಿದ್ದಾರೆ. ನೀವೆ ಹೋಗಿಲ್ಲ ಅಂದ್ರೆ ಹೇಗೆ ಬರ್ತಿದ್ರು. ಅವರ ಅಭಿಪ್ರಾಯ ಅವರು ಹೇಳ್ತಾ ಇದ್ದಾರೆ. ಅವರ ತಪ್ಪುಅಂತಾ ಹೇಳ್ತಿಲ್ಲ ಎಂದು ಮಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದರು.

ಟಾಪ್ ನ್ಯೂಸ್

cm-bommai

ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ek-love-ya

‘ಏಕ್‌ ಲವ್‌ ಯಾ’ ಜ.21ಕ್ಕೆ ರಿಲೀಸ್‌

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡು ಕೋಟಿ ಮಂದಿ ಕೋವಿಡ್‌ ಲಸಿಕೆ ಪೂರ್ಣ

ಎರಡು ಕೋಟಿ ಮಂದಿ ಕೋವಿಡ್‌ ಲಸಿಕೆ ಪೂರ್ಣ

CMಅ.19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ?

ಅ.19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ?

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ

ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

1

ಸರ್ಕಾರಿ ಕೆಲಸ ಕೊಡಿಸುವುದಾಗಿ 500 ಮಂದಿಗೆ ವಂಚನೆ

cm-bommai

ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶರಣ ಬಸವ ಬಿಸರಳ್ಳಿ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶರಣ ಬಸವ ಬಿಸರಳ್ಳಿ ನಿಧನ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ek-love-ya

‘ಏಕ್‌ ಲವ್‌ ಯಾ’ ಜ.21ಕ್ಕೆ ರಿಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.