ಬಿಜೆಪಿ ಸರ್ಕಾರ ರಚನೆಗೆ ಡಿಕೆಶಿ ಸಹಕಾರ: ಯತ್ನಾಳ
Team Udayavani, Jun 24, 2019, 3:00 AM IST
ವಿಜಯಪುರ: ಆದಾಯ ತೆರಿಗೆ ದಾಳಿ ಸಂಕಷ್ಟದಿಂದ ಪಾರಾಗಲು ಸಚಿವ ಡಿ.ಕೆ.ಶಿವಕುಮಾರ ಜೆಪಿ ಸರ್ಕಾರ ರಚನೆಗೆ ಸಹಕಾರ ನೀಡಲು ಸ್ವಯಂ ಪ್ರೇರಿತರಾಗಿ ಸಿದ್ಧರಾಗಿದ್ದಾರೆ. ಇದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಐಟಿ, ಇಡಿ ಪ್ರಕರಣ ಕೈ ಬಿಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೇಲೆ ಒತ್ತಡ ಹೇರಿಸುವ ಲಾಬಿ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಭಾವಿ ಮುಖಂಡರೊಬ್ಬರ ಮೂಲಕ ಅಮಿತ್ ಶಾ, ಕೇಂದ್ರದ ಸಚಿವರ ಮೇಲೆ ಒತ್ತಡ ಹಾಕಿಸಲು ಅವರು ಮುಂದಾಗಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಕ್ಕೆ ವಿರೋ ಧಿಸದೆ ಬಿಜೆಪಿ ಸರ್ಕಾರ ರಚನೆಗೆ ಸಹಕಾರ ನೀಡುವುದಾಗಿ ಕಾಂಗ್ರೆಸ್ನ “ಟ್ರಬಲ್ ಶೂಟರ್’ ಅಂಗಲಾಚುತ್ತಿದ್ದಾರೆ. ಬಿಜೆಪಿ ಸರ್ಕಾರ ರಚನೆ ವಿಷಯವಾಗಿ ಡಿ.ಕೆ.ಶಿವಕುಮಾರ ಅವರನ್ನು ಯಾರೂ ಆಹ್ವಾನಿಸದಿದ್ದರೂ ಸ್ವಯಂ ಪ್ರೇರಿತರಾಗಿ ಅವರು ಬಿಜೆಪಿ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ