ಆಪರೇಷನ್‌ ಕಮಲ ಗದ್ದಲ:ಡಿಕೆಶಿ v/s ರಾಮುಲು;ಸವಾಲಿಗೆ ಪ್ರತಿ ಸವಾಲು!

Team Udayavani, Dec 4, 2018, 2:02 PM IST

shriramulu.jpg

 ಬೆಂಗಳೂರು / ಹೊಸಪೇಟೆ : ಆಪರೇಷನ್‌ ಕಮಲ ನಡೆಸಲು ಯತ್ನಿಸಲಾಗುತ್ತಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿ  ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರ ನಡುವೆ ಸವಾಲು ಪ್ರತಿಸವಾಲುಗಳು ಜೋರಾಗತೊಡಗಿವೆ. ಸಚಿವ ಡಿ.ಕೆ.ಶಿವಕುಮಾರ್‌ ಅವರು ಏನೇನು ನಡೆಯುತ್ತಿದೆ ಎನ್ನುವುದು ನಮಗೆ ಗೊತ್ತಿದೆ ಎಂದಿದ್ದು, ಪ್ರತಿ ಸವಾಲಾಗಿ ಮುಖ್ಯಮಂತ್ರಿ,ಸಿದ್ದರಾಮಯ್ಯ ಅವರಿಗೆ ಹೇಳಿಯೇ ಆಪರೇಷನ್‌ ಕಮಲ ನಡೆಸುತ್ತೇವೆ ಎಂದಿದ್ದಾರೆ. 

3 ದಿನಗಳಿಂದ ಏನೇನು ನಡೆಯುತ್ತಿದೆ ಗೊತ್ತಿದೆ : ಸಚಿವ ಡಿ.ಕೆ.ಶಿವಕುಮಾರ್‌ 
ಆಪರೇಷನ್‌ ಕಮಲದ ಕುರಿತು ಆಡಿಯೋ ಕುರಿತಾಗಿ ಭಾನುವಾರ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌  ನಾವು ಕಣ್ಣು ಮುಚ್ಚಿಕೊಂಡು ಹಾಲು ಕುಡಿತಾ ಇಲ್ಲ , ನಾವು ಸರ್ಕಾರ ನಡೆಸುತ್ತಿದ್ದೇವೆ.ನಮ್ಮದು ರಾಷ್ಟ್ರೀಯ ಪಕ್ಷ , ಕಳೆದ ಮೂರು ದಿನಗಳಿಂದ ಏನೇನು ನಡೆಯುತ್ತಿದೆ ಎನ್ನುವುದು ನಮಗೂ ಗೊತ್ತಾಗಿದೆ ಎಂದರು.

ಅಶ್ವತ್ಥ ನಾರಾಯಣ ಯಾರ ಬಳಿ ಮಾತನಾಡಿದ್ದಾರೆ,ಜನಾರ್ದನ ರೆಡ್ಡಿ  ಜಿಂದಾಲ್‌ ಆಯುರ್ವೇದಿಕ್‌ಗೆ ತೆರಳಿ ಯಾರನ್ನು ಭೇಟಿ ಮಾಡಿದ್ದಾರೆ ಎನ್ನುವುದೂ ಗೊತ್ತಿದೆ.ಎಷ್ಟೆಷ್ಟು ಕೋಟಿ ಆಫ‌ರ್‌ ನೀಡಿದ್ದಾರೆ ಎನ್ನುವುದು ಗೊತ್ತಿದೆ ಎಂದರು. 

ಶ್ರೀರಾಮುಲು ಪಿಎ ಅಲ್ಲಾ  ಅನ್ನುತ್ತಾರೆ ಆದರೆ ಬೆಳಗ್ಗೆ ಯಿಂದ ಸಂಜೆ ಆ ವ್ಯಕ್ತಿಯ ಜೊತೆ ಇರುತ್ತಾರೆ ಎಂದರು. ಸಿ.ಟಿ.ರವಿ,ಜಗದೀಶ್‌ ಶೆಟ್ಟರ್‌ಅವರ ಹೇಳಿಕೆಯನ್ನೂ ನಾನು ಗಮನಿಸಿದ್ದೇನೆ ಎಂದರು. 

ಸಿದ್ದರಾಮಯ್ಯ ಅವರಿಗೆ ಹೇಳಿಯೇ ಆಪರೇಷನ್‌ ಮಾಡುತ್ತೇವೆ!
ಹೊಸಪೇಟೆಯಲ್ಲಿ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು ನಾವು ಆಪರೇಷನ್‌ ಕಮಲಕ್ಕೆ ಯತ್ನ ಮಾಡಿಲ್ಲ. ಬೆಂಗಳೂರಲ್ಲಿ ಕುಳಿತು ಕಾಂಗ್ರೆಸ್‌ನ ಅತೃಪ್ತರೆ ಈ ವದಂತಿಗಳನ್ನು ಹುಟ್ಟು ಹಾಕುತ್ತಿದ್ದಾರೆ. ಅವರದ್ದೇ ಸರ್ಕಾರವಿದೆ ಅಲ್ಲ ಯಾವುದೇ ತನಿಖೆ ಮಾಡಲಿ ಎಂದು ಸವಾಲು ಹಾಕಿದರು.

ಇದೇ ವೇಳೆ ಆಪರೇಷನ್‌ ಮಾಡುವುದಾದರೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರಿಗೆ ಹೇಳಿಯೇ ಮಾಡುತ್ತೇವೆ ಎಂದು ವ್ಯಂಗ್ಯವಾಡಿದರು. 

ಶಾಸಕ ಶ್ರೀರಾಮುಲು ಆಪ್ತ ಸಹಾಯಕ ದುಬೈ ಮೂಲದ ಉದ್ಯಮಿ ಜತೆ ನ.27 ರಂದು ಮೊಬೈಲ್‌ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಸಹ ಬಹಿರಂಗಗೊಂಡಿದ್ದು,  10 ರಿಂದ 12 ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ. ತಲಾ 20 ರಿಂದ 25 ಕೋಟಿ ರೂ. ಹಣ ಹಾಗೂ ಸಚಿವ ಸ್ಥಾನದ ಭರವಸೆ ನೀಡಲಾಗಿದೆ ಎಂದು ಆಡಿಯೋದಲ್ಲಿದ್ದು ಆ ಸಂಭಾಷಣೆ ಶ್ರೀರಾಮುಲು ಆಪ್ತ ಹಾಗೂ ದುಬೈ ಮೂಲದ ಉದ್ಯಮಿ ಜತೆ ನಡೆದಿದ್ದು ಎಂದು ಹೇಳಲಾಗಿದ್ದು, ಕಾಂಗ್ರೆಸ್‌ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದೆ. 

ಟಾಪ್ ನ್ಯೂಸ್

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಗವಂತ ಖೂಬಾ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಆಕ್ರೋಶ

ಭಗವಂತ ಖೂಬಾ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಆಕ್ರೋಶ

ಯಕೃತ್‌ ಕಸಿ ಘಟಕ ಸ್ಥಾಪನೆ ವಿಳಂಬ: ಹೈಕೋರ್ಟ್‌ ತರಾಟೆ

ಯಕೃತ್‌ ಕಸಿ ಘಟಕ ಸ್ಥಾಪನೆ ವಿಳಂಬ: ಹೈಕೋರ್ಟ್‌ ತರಾಟೆ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ  ಪರ ಸಾವಿರ ಶಿಫಾರಸು!

ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ  ಪರ ಸಾವಿರ ಶಿಫಾರಸು!

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.