ಮಕ್ಕಳ ಕಳ್ಳರ ವದಂತಿಗಳಿಂದ ಆತಂಕಗೊಳ್ಳಬೇಡಿ :ಸಿಎಂ ಎಚ್ಡಿಕೆ ಮನವಿ
Team Udayavani, May 24, 2018, 2:59 PM IST
ತುಮಕೂರು: ರಾಜ್ಯದ ಜನತೆ ಮಕ್ಕಳ ಕಳ್ಳರ ವದಂತಿಗಳ ಬಗ್ಗೆ ಆತಂಕಗೊಳ್ಳಬಾರದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಡಾ.ಶಿವಕುಮಾರ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಕ್ಕಳ ಕಳ್ಳರ ವದಂತಿಗಳಿಂದಾಗಿ ಬೆಂಗಳೂರಿನಲ್ಲಿ ಓರ್ವನ ಹತ್ಯೆ ನಡೆದಿದೆ. ಈ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಯಾರೂ ವದಂತಿಗಳಿಗೆ ಕಿವಿ ಕೊಡಬಾರದು ಎಂದರು.
ಕಠಿಣ ಕ್ರಮ ಎಚ್ಚರಿಕೆ
ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ರವಿ ಚನ್ನಣ್ಣನವರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳಲು ನಾವು ಅವಕಾಶ ನೀಡುವುದಿಲ್ಲ. ಚಾಮರಾಜ ನಗರದಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 14 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್