ಮಂತ್ರಾಲಯಕ್ಕೆ ಬರಬೇಡಿ: ಸುಬುಧೇಂದ್ರ ಶ್ರೀ ಮನವಿ
Team Udayavani, Mar 19, 2020, 3:02 AM IST
ರಾಯಚೂರು: ಕೊರೊನಾ ಹಿನ್ನೆಲೆಯಲ್ಲಿ ಕೇವಲ ವಿದೇಶಿ ಭಕ್ತರಿಗಷ್ಟೇ ದರ್ಶನಕ್ಕೆ ನಿಷೇಧ ಹೇರಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತ ಮಂಡಳಿ, ಈಗ ಎಲ್ಲ ಭಕ್ತರಿಗೂ ನಿಷೇಧ ಹೇರಿದೆ. ಕೊರೊನಾ ವೈರಸ್ ದಿನೇ ದಿನೆ ಆತಂಕ ಸೃಷ್ಟಿಸುತ್ತಿದೆ.
ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕಿದ್ದು, ಯಾವುದೇ ಕಾರಣಕ್ಕೂ ಭಕ್ತರು ರಾಯರ ದರ್ಶನಕ್ಕೆ ಬರುವುದು ಬೇಡ. ಪರಿಸ್ಥಿತಿ ತಿಳಿಯಾದ ಬಳಿಕ ಮಠ ಪ್ರಕಟಣೆ ನೀಡಿ ತಿಳಿಸಲಿದೆ. ಭಕ್ತರು ರೋಗ ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ