HDK ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೋಗಬೇಡಿ; BJP ಹೈಕಮಾಂಡ್
Team Udayavani, May 22, 2018, 1:42 PM IST
ಬೆಂಗಳೂರು: ಬುಧವಾರ ಸಂಜೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಶಾಸಕರು ಹೋಗಬಾರದು ಎಂದು ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ.
ನಾಳೆ ಸಂಜೆ 4.30ಕ್ಕೆ ಶಕ್ತಿ ಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಸಿದ್ಧಪಡಿಸಿದ ಬೃಹತ್ ವೇದಿಕೆಯಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಏತನ್ಮಧ್ಯೆ ಹೈಕಮಾಂಡ್ ರವಾನಿಸಿರುವ ಸಂದೇಶವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ಶಾಸಕರಿಗೆ ಮುಟ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಎಚ್ ಡಿಕೆ ಪ್ರಮಾಣವಚನ ಸಮಾರಂಭಕ್ಕೆ ಬಿಜೆಪಿ ಶಾಸಕರು ಗೈರು ಹಾಜರಾಗಲು ನಿರ್ಧರಿಸಿದ್ದಾರೆ.
ಎಚ್ ಡಿಕೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾರೊಬ್ಬರೂ ಹೋಗಬೇಡಿ. ಎಲ್ಲವನ್ನೂ ತಟಸ್ಥವಾಗಿಯೇ ಇದ್ದುಕೊಂಡು ನೋಡುತ್ತಿರಿ ಎಂದು ಹೈಕಮಾಂಡ್ ಬಿಜೆಪಿ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?